LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕಾಗವಾಡ ರಸ್ತೆ ಅಗಲೀಕರಣ, ರಸ್ತೆ ಕಾಮಗಾರಿಗಳಿಗೆ  ಶಾಸಕ ರಾಜು ಕಾಗೆ ಅವರಿಂದ ಚಾಲನೆ

Advertisement


ಕಾಗವಾಡ: ವಾಯವ್ಯ­ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನಿಗಮದ ಅಧ್ಯಕ್ಷರು, ಕಾಗವಾಡ ಶಾಸಕರಾದ ರಾಜು ಕಾಗೆ ಅವರು ದಿ. 03-07-2025 ರಂದು ಕಾಗವಾಡದಲ್ಲಿ ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಕಾಗವಾಡ-ಕಲಾದಗಿ ರಸ್ತೆ ಕಿ.ಮೀ. 0 ದಿಂದ 2.30 ರಲ್ಲಿ ಆಯ್ದ ಭಾಗಗಳಲ್ಲಿ ರಸ್ತೆ ಅಗಲೀಕರಣ ಮತ್ತು ಸುಧಾರಣೆ (ಚನ್ನಮ್ಮ ಸರ್ಕಲ್‌ದಿಂದ-ಆರ್‌.ಟಿ.ಒ. ಆಫೀಸ್‌ ವರೆಗೆ) ಕಾಮಗಾರಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರಾದ ಮಲ್ಲಿಕಾರ್ಜುನ ಮಗದುಮ್ಮ ಹಾಗೂ ಹಲವು ಗಣ್ಯಮಾನ್ಯರು, ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.

ವರದಿ: ರಾಜು ಮುಂಡೆ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಸ್ತು ನಿಷ್ಠೆಯಿಂದ ವಿದ್ಯಾರ್ಥಿಗಳು ಆದರ್ಶ ನಾಯಕರಾಗಿ : ಮಹಾಂತೇಶ್ ಓಲೇಕಾರ  ಮುಂದಿನ 6 ತಿಂಗಳಲ್ಲಿ ಖಾಲಿರುವ ಎಲ್ಲಾ ಹುದ್ದೆಗಳ ಭರ್ತಿ : ಡಿ. ಕೆ ಶಿವಕುಮಾರ್ ಘೋಷಣೆ ಅರಣ್ಯ ಇಲಾಖೆ ಗುಂಡೇಟಿಗೆ ಮೂವರು ಕಾಡಿಗಳ್ಳರು ಬಲಿRSS ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ : ಪ್ರಿಯಾಂಕ್ ಖರ್ಗೆಗೆ ಬಿ. ಎಲ್ ಸಂತೋಷ್ ತಿರುಗೇಟು ಗುಟ್ಕಾ ಹಾಗೂ ಪಾನ್ ಮಸಾಲ ನಿಷೇಧ ವಾಪಸ್ ಪಡೆಯುವುದಿಲ್ಲ : ಯು.ಟಿ. ಖಾದರ್ ಸ್ಪಷ್ಟನೆಬೆಂಗಳೂರಿನಲ್ಲಿ ಶಂಕಿತ ಉಗ್ರ ಅರೆಸ್ಟ್ ಬೂಮ್ರಾ- ಸಾಯಿ ಸುದರ್ಶನ ಸಂಪರ್ಕದಲ್ಲಿದ್ದೇವೆ: ಶುಭಮಾನ್ ಗಿಲ್ಯುವ ಸಮುದಾಯದ ದಾರಿ ತಪ್ಪಿಸಲು ನನ್ನ ಪದ ದುರ್ಬಳಕೆ : ಸಿಜೆಐ ಸೂರ್ಯಕಾಂತ್‌ ಕಳವಳ ಸಾರ್ವಜನಿಕ ಸ್ಥಳಗಳ ಬಳಕೆ ನಿಯಮ RSS ವಿರುದ್ಧವಲ್ಲ : ಪ್ರಿಯಾಂಕ್ ಖರ್ಗೆ ತಿರುಗೇಟು ನಿನ್ನ ಏಳ್ಗೆಗೆ ನೀನೆ ಶಿಲ್ಪಿ : ಜಗನ್ನಾಥ