LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಚಾಲಕರ ಜಾಗೃತಿ ಅಭಿಯಾನ

Advertisement
ಕೋಲಾರ: ಜಿಲ್ಲೆ ಘಟಕ . ಕರ್ನಾಟಕ ಡ್ರೈವರ್ಸ್ & ಓನರ್ಸ್ ವೆಲ್ ಫೇರ್ ಅಸೋಸಿಯೇಷನ್ ರಿ ವತಿಯಿಂದ ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಟೇಕಲ್ ನಲ್ಲಿ ಹಮ್ಮಿಕೊಂಡಿದ್ದ ಚಾಲಕರ ಜಾಗೃತಿ ಅಭಿಯಾನ ಮತ್ತು ಜಿಲ್ಲಾ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಅತಿಥಿಗಳಾಗಿ ಆಗಮಿಸಿದ ಗೌರವ ಅಧ್ಯಕ್ಷರು  ಅಶೋಕ್. HC.  ಶ್ರೀನಿಧಿ ಕುಮಾರ್.  ಗುಬ್ಬಿ ಮಹೇಶ್.  ಸಂತೋಷ್ ನಾಯಕ್.  ಕಲ್ಯಾಣ್ ಕುಮಾರ್ ಅವರಿಗೆ ಗೌರವ ಸನ್ಮಾನ ಮಾಡಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸ್ಥಳೀಯ ಶಾಸಕರ ಸಹೋದರರು  ಈರೇಗೌಡರು ಮಾತನಾಡಿ. ಚಾಲಕರ ಜಾಗೃತಿ ಅವಶ್ಯಕತೆ ಬಗ್ಗೆ ಮನಮುಟ್ಟುವಂತೆ ತಿಳಿಸಿದರು. ಸ್ಥಳೀಯ ನಾಯಕರು  ರಾಮಮೂರ್ತಿ.  ರಾಜಕುಮಾರ್ ಮಾತಾಡಿ ಚಾಲಕರ ಸಂಘಟನೆಗಳ ಅವಶ್ಯಕತೆ ಚಾಲಕರ ಒಗ್ಗಟ್ಟು ಕುರಿತು ಗಮನ ಸೆಳೆದರು. ಚಿಕ್ಕಬಳ್ಳಾಪುರ ಜಿಲ್ಲೆ ಹಾಗೂ ಕೋಲಾರದ ಜಿಲ್ಲೆಯ ಅನೇಕ ಪದಾಧಿಕಾರಿಗಳು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

ವರದಿ : ಯಾರಬ್. ಎಂ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ