LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ದದ್ದಲ್ ರಿಂದ ಚಾಲನೆ

Advertisement
ರಾಯಚೂರು:  ಗ್ರಾಮಾಂತರ ಕ್ಷೇತ್ರದ ವ್ಯಾಪ್ತಿಯಲ್ಲಿ ಅಭಿವೃದ್ಧಿ ಯ ಹರಿಕಾರ ದುಗನೂರು, ಬಿಚ್ಚಾಲಿ, ಗಿಲ್ಲೇಸೂಗುರ ಮುಖ್ಯ ಮಂತ್ರಿಗಳ ವಿಶೇಷ ಅನುದಾನ ಅಡಿಯಲ್ಲಿ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ* ಅಧ್ಯಕ್ಷರಾದ ಬಸನಗೌಡ ದದ್ದಲ್ ಕಾಮಗಾರಿಗಳಿಗೆ ಚಾಲನೆ



ದುಗನೂರು ಗ್ರಾಮದಲ್ಲಿ KKRDB ಮ್ಯಾಕ್ರೋ ಯೋಜನಡಿಯಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿ,

ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿಯಲ್ಲಿ ಶ್ರೀ ಮೖಲಾರಲಿಂಗೇಶ್ವರ ಗುಡಿ, ಶ್ರೀ ಕಡಬೂರು ಗುಡಿ, ಶ್ರೀ ಗುಡಿಕಲ್ ಅಲ್ಲಿಪೀರ್ ಮಂದಿರ ನಿರ್ಮಾಣ.

ಬಿಚ್ಚಾಲಿ ಗ್ರಾಮದಲ್ಲಿ KKRDB ಮ್ಯಾಕ್ರೋ ಅನುದಾನದಡಿಯಲ್ಲಿ ಚರ್ಚ್ ಹತ್ತಿರ ಸಮುದಾಯ ಭವನ ನಿರ್ಮಾಣ,

ಗಿಲ್ಲೇಸೂಗುರ ಗ್ರಾಮದಲ್ಲಿ KKRDB ಮ್ಯಾಕ್ರೋ ಅನುದಾನದಡಿಯಲ್ಲಿ ಸಮುದಾಯ ಭವನ ನಿರ್ಮಾಣ,

ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿಯಲ್ಲಿ ಶ್ರೀ ಮಾರೆಮ್ಮ ಗುಡಿ, ಶ್ರೀ ಗುಡಿಕಲ್ ಅಲ್ಲಿಪೀರ್ ಮಂದಿರ ನಿರ್ಮಾಣ

KKRDB ಮ್ಯಾಕ್ರೋ ಯೋಜನೆಯಡಿ ಶ್ರೀ ಮಹರ್ಷಿ ವಾಲ್ಮೀಕಿ ಬುಡಕಟ್ಟು ವಸತಿ ಶಾಲೆಗೆ 4 ಕೊಠಡಿ ನಿರ್ಮಾಣ

ಶಾಸಕರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೆರಿಸಿದರು.

ಈ ಸಂಧರ್ಭದಲ್ಲಿ ದೇವಸೂಗುರ ಬ್ಲಾಕ್ ಅಧ್ಯಕ್ಷರುಗಳು ,ಊರಿನ ಹಿರಿಯ ಮುಖಂಡರುಗಳು ಸುತ್ತಮುತ್ತಲಿನ ಗ್ರಾಮಗಳ ಹಿರಿಯ ಮುಖಂಡರುಗಳು, ನಾಮನಿರ್ದೆಶನ ಸದಸ್ಯರುಗಳು, ಅಧಿಕಾರಿಗಳು ಗ್ರಾ. ಪಂ ಅಧ್ಯಕ್ಷರು, ಸದಸ್ಯರುಗಳು,ಕಾರ್ಯಕರ್ತರು ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ:  ಗಾರಲ ದಿನ್ನಿ ವೀರನ ಗೌಡ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ