Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಛಾಯಾ ಚಿತ್ರ ಪ್ರದರ್ಶನಕ್ಕೆ ಸಚಿವ ಸಂತೋಷ ಲಾಡ್ ಚಾಲನೆ

Advertisement
ಹುಬ್ಬಳ್ಳಿ:   ನಗರದಲ್ಲಿ ಪ್ರಥಮ ಬಾರಿಗೆ ಕರ್ನಾಟಕ ಮಾಧ್ಯಮ ಅಕಾಡಮಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಯೋಗದಲ್ಲಿ ಭಾನುವಾರ(ಮಾ.,23) ಏರ್ಪಡಿಸಲಾಗಿದ್ದ ಛಾಯಾ ಚಿತ್ರ ಪ್ರದರ್ಶನ ಹಾಗೂ ಛಾಯಾಗ್ರಹಣ ಕಾರ್ಯಾಗಾರ (ಫೋಕಸ್ ಆನ್ ನ್ಯೂಸ್) ವನ್ನು  ಕಾರ್ಮಿಕ ಇಲಾಖೆಯ ಸಚಿವರು ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ  ಸಂತೋಷ್ ಎಸ್ ಲಾಡ್ ಅವರು ಉದ್ಘಾಟಿಸಿದರು.



ಶಾಸಕರಾದ ಮಹೇಶ್ ಟೆಂಗಿಗಿನಕಾಯಿ, ಅಬ್ಬಯ್ಯ ಪ್ರಸಾದ್, ಎನ್‌ಎಚ್.ಕೋನರಡ್ಡಿ, ಹಿರಿಯ ಛಾಯಾಗ್ರಾಹಕರಾದ ಶಿಫ್ರಾ ದಾಸ. ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಶ್ಆಯೇಶಾ ಖಾನಂ, ಸದಸ್ಯರಾದ ಶಿವಾನಂದ ತಗಡೂರು, ಅಬ್ಬಾಸ್ ಮುಲ್ಲಾ ಮತ್ತಿತರರು ಉಪಸ್ಥಿತರಿದ್ದರು.

ಬೆಳಗಾವಿ ಜಿಲ್ಲೆಯ ವತಿಯಿಂದ ಹಿರಿಯ ಛಾಯಾಗ್ರಾಹಕರಾದ  ಪಿ.ಕೆ.ಬಡಿಗೇರ, ಸದಾಶಿವ ಸಂಕಪ್ಪಗೋಳ, ವೀರನ ಗೌಡ ಇನಾಮತಿ. ಇವರ ಛಾಯಾಚಿತ್ರಗಳು ಪ್ರದರ್ಶನಗೊಂಡು ಸಚಿವರ ಮೆಚ್ಚುಗೆ ಗಳಿಸಿದವು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ