Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

Advertisement
ಕುಡಚಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಮಹೇಂದ್ರ ತಮ್ಮನವರ ಇವರು ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹಿಡಕಲ ಗ್ರಾಮದಲ್ಲಿ ಅನೇಕ ರೀತಿಯ ಕಾಮಗಾರಿಗೆ ಚಾಲನೆ ನೀಡಿದರು.

ಮೊದಲಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಗಲಗಲಿ ತೋಟದಲ್ಲಿ ಶಾಲೆಯ ಎರಡು ಕೊಠಡಿ ಅಡಿಗಲ್ಲು ಪೂಜೆ ನೆರವೇರಿಸಿದರು.

ಅದೇರೀತಿ ಯಾಗಿ ಮಾಳ ಶಿದ್ದೇಶ್ವರ ತೋಟದ ಶಾಲೆಗೆ ಹೆಚ್ಚುವರಿ ಕೊಠಡಿ ಅಡಿಗಲು ಪೂಜೆ.
ಹಾಗೂ S.C.ಕಾಲೋನಿಯಲ್ಲಿ C.C. ರಸ್ತೆ ನಿರ್ಮಾಣ ಪೂಜೆ. K.L.P.S ಸೂರಣ್ಣ ಅವರ ತೋಟ ದಲ್ಲಿ ಎರಡು ಶಾಲಾ ಕೊಠಡಿ ಅಡಿಗಲ್ಲು ಪೂಜೆ ಮತ್ತು ಅದೇ ರೀತಿಯಾಗಿ ಅಥಣಿ ಗೋಕಾಕ ಕೂಡು ರಸ್ತೆಯಿಂದ ರಸ್ತೇ ಯಿಂದ ಹಾರೂಗೇರಿ ಮುಗಳಕೋಡ ಕೂಡು ರಸ್ತೆಯ ಡಾಂಬರೀಕರಣ ಪೂಜೆ ನೆರವೇರಿಸಿ ದರು ಇ ಸಂದರ್ಭದಲ್ಲಿ ಗ್ರಾಮದ ಹಿರಿಯರು ನಾಗರಿಕರು ಹಾಗೂ ಗ್ರಾಮದ ಗಣ್ಣ್ಯ ಮಾನ್ಯರು ಕೂಡಾ ಇ ಕಾಮಗಾರಿ ಚಾಲನೆ ಪೂಜಾ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವರದಿ: ಭರತ ಮೂರಗುಂಡೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ