Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ಬೇಡಿಕೆಗಳಿಗಾಗಿ ಡಿಎಸ್ಎಸ್, ಧರಣಿ ಸತ್ಯಾಗ್ರಹ

Advertisement
ಸಿಂಧನೂರು : ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಸಾರ್ವಜನಿಕರು ಅನೇಕ ಸಮಸ್ಯೆಗಳನ್ನು ಎದುರಿಸುತಿದ್ದು ಗ್ರಾಮೀಣ ಭಾಗದ ಹಳ್ಳಿಗಳಲ್ಲಿ ಸರಿಯಾದ ಚರಂಡಿ. ವಿದ್ಯುತ್ ದೀಪ. ರಸ್ತೆ.ಅಂಗನವಾಡಿಗಳಲ್ಲಿ ಮೂಲಭೂತ ಸೌಲಭ್ಯಗಳು ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಜನರು ಸಂಕಷ್ಟ ಪಡುತ್ತಿದ್ದಾರೆ ಎಂದು "ಡಿಎಸ್‌ಎಸ್. ಡಾ. ಎನ್. ಮೂರ್ತಿ ಸ್ಥಾಪಿತ, ಸಂಘಟನೆಯ ತಾಲೂಕಾಧ್ಯಕ್ಷ ನಿರುಪಾದಪ್ಪ ಎಲೆಕೂಡ್ಲಿಗಿ ತಿಳಿಸಿದ್ದಾರೆ.

ನಂತರ ಸಮಿತಿಯ ಜಿಲ್ಲಾಧ್ಯಕ್ಷ ಅಶೋಕ ನಂಜಲದಿನ್ನಿ ಮಾತನಾಡಿ ಕಲ್ಬುರ್ಗಿ ವಿಭಾಗೀಯ ಅಧ್ಯಕ್ಷ ಬಸವರಾಜ ಸಾಸಲಮರಿ ಅಣ್ಣನವರ ಮಾರ್ಗದರ್ಶನದಲ್ಲಿ ಈ ಧರಣಿ ಹಮ್ಮಿಕೊಂಡದ್ದು ತಾಲೂಕಿನ ಗ್ರಾಮೀಣ ಭಾಗದ ಹಳ್ಳಿಗಳಲ್ಲಿ ೧೫ನೇ ಹಣಕಾಸು ಯೋಜನೆ ಅಡಿಯಲ್ಲಿ ಚರಂಡಿ ಹೂಳೆತ್ತಲು ಖರ್ಚು ಮಾಡಿದ ಅನುದಾನ ಮತ್ತು ಸ್ಥಳೀಯ ಚರಂಡಿಗಳ ಸ್ಥಿತಿಗತಿ ಅವಲೋಕನ ಮಾಡಿದರೆ ಅನುದಾನ ದುರುಪಯೋಗವಾದ ಬಗ್ಗೆ ವಾಸ್ತವ ಸ್ಥಿತಿ ಅರ್ಥವಾಗುತ್ತದೆ.



ಗ್ರಾಮ ಪಂಚಾಯಿತಿಪಿ ಡಿ ಓ, ವಸತಿ ಯೋಜನೆ ಫಲಾನುಭವಿಗಳ ಆಯ್ಕೆ ಗ್ರಾಮ ಸಭೆಗಳ ಮುಖಾಂತರ ಮಾಡದೆ ಮನಬಂದಂತೆ ಆಯ್ಕೆ ಮಾಡಿ ವಸತಿ ಹೀನರಿಗೆ ಅನ್ಯಾಯ ಮಾಡುತ್ತಿದ್ದಾರೆ ಇದರಿಂದ ಅಭಿವೃದ್ಧಿ ಕಾಣದೆ ಹಳ್ಳಿಗಳಲ್ಲಿ ನರಕ ಸದೃಶ್ಯ ವಾತಾವರಣ ಉಂಟಾಗಿದ್ದು ಈ ಕುರಿತು ಪರಿಶೀಲನೆ ಮಾಡಿ ಭ್ರಷ್ಟಾಚಾರ ವೆಸಗಿದ ಪಂಚಾಯತಿ ಅಧಿಕಾರಿಗಳ ಮೇಲೆ ಕಾನೂನು ಕ್ರಮಕ್ಕೆ ಮುಂದಾಗಬೇಕೆಂದು ನಗರದ ತಾಲೂಕ ಪಂಚಾಯತಿ ಕಾರ್ಯಾಲಯದ ಮುಂದೆ ಧರಣಿ ಸತ್ಯಾಗ್ರಹ ಹಮ್ಮಿಕೊಂಡು ತಾಲೂಕ ಪಂಚಾಯತಿ ಇ ಓ, ಅವರಿಗೆ ಮನವಿ ಪತ್ರ ಸಲ್ಲಿಸಿದರು
ಈ ಸಂದರ್ಭದಲ್ಲಿ : ಜಿಲ್ಲಾಧ್ಯಕ್ಷ ಅಶೋಕ ನಂಜಲದಿನ್ನಿ. ತಾಲೂಕಾಧ್ಯಕ್ಷ ನಿರುಪಾದೆಪ್ಪ ಎಲೆಕೂಡ್ಲಿಗಿ. ಮೌನೇಶ್ ದಿದ್ದಿಗಿ. ಮರಿಸ್ವಾಮಿ ಹಸುಂಕಲ್. ಛತ್ರಪ್ಪ ವೀರಾಪುರ. ಶಿವಲಿಂಗ ಹತ್ತಿಗುಡ್ಡ. ವಿರುಪಮ್ಮ ಉದ್ಬಾಳ. ಲಕ್ಷ್ಮಿ ಪತ್ತಾರ್. ಮಲ್ಲಿಕಾರ್ಜುನ ಹತ್ತಿಗುಡ್ಡ. ಈಶಪ್ಪ ಬುಕ್ಕನಟ್ಟಿ. ಬಾಲಪ್ಪ ಮುದ್ದಾಪುರ. ಇನ್ನು ಅನೇಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು

ವರದಿ:ಬಸವರಾಜ ಬುಕ್ಕನಹಟ್ಟಿ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ