Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ  ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ

Advertisement
ರೋಣ :ರೋಣ ತಾಲೂಕ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಅಶೋಕ ಕುರಿಯವರು ಸ. ಉ. ಹಿ ಪ್ರಾ ಗಂ ಮ ಶಾಲೆ ರೋಣ ಹಾಗೂ ಉಪಾಧ್ಯಕ್ಷರಾಗಿ ರಮೇಶ ಬಿ ಇಟಗಿ ಸ ಕಿ ಪ್ರಾ ಶಾಲೆ ಯರೇಕುರಬನಾಳ ದಿನಾಂಕ 24-05-2025 ರಂದು ಅವಿರೋಧ ಆಯ್ಕೆಯಾದರು.
ರೋಣ ಪಟ್ಟಣದಲ್ಲಿ ರೋಣ ತಾಲೂಕ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ಉನ್ನತ ಸ್ಥಾನಕ್ಕೆ ತರಲು ಶ್ರಮಿಸುವೆ ಎಂದು ನೂತನ ಅಧ್ಯಕ್ಷರಾದ ಅಶೋಕ ಕುರಿಯವರು ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ರೋಣ ತಾಲೂಕಿನ ಶಿಕ್ಷಕರ ಸಂಘದ ಅಧ್ಯಕ್ಷರಾದ ವಾಯ್ ಡಿ ಗಾಣಿಗೇರ , ಗದಗ ಜಿಲ್ಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ  ಮಹೇಶ ಕುರಿಯವರ,ಉಪಾಧ್ಯಕ್ಷರಾದ ಎಂ ವಾಯ ಜಕ್ಕರಸಾನಿ, ರೋಣ ತಾಲೂಕ ನೌಕರರ ಸಂಘದ ಅಧ್ಯಕ್ಷರಾದ  ಶರಣು ದಾನಪ್ಪಗೌಡರ ಹಾಗೂ ಬ್ಯಾಂಕಿನ ಎಲ್ಲಾ ನಿರ್ದೇಶಕರು ,ಚುನಾವಣಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಬ್ಯಾಂಕಿನ ಎಲ್ಲಾ ನಿರ್ದೇಶಕರು ವಿವಿಧ ಶಾಲೆಗಳಿಂದ ಆಗಮಿಸಿದ ಎಲ್ಲ ಗುರುವೃಂದ ಹಾಗೂ ಬ್ಯಾಂಕಿನ್ ಸಿಬ್ಬಂದಿ ಭಾಗವಹಿಸಿ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಗಂಡು ಮಕ್ಕಳ ಶಾಲೆ ಪ್ರಧಾನ ಗುರುಗಳಾದ ಎನ್ ಎ ಮುಲ್ಲಾ, ಎ ಎಂ ಮಾರನಬಸರಿ ಹಾಗೂ ಸಿಬ್ಬಂದಿ ವರ್ಗ ಸೇರಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷರಿಗೂ ಹಾಗೂ ಉಪಾಧ್ಯಕ್ಷರಿಗೂ ಗೌರವ ಪೂರಕ ಸನ್ಮಾನ ಮಾಡಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ