Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಸರಾ ರಜೆ ಅಂತ್ಯ : ನಾಳೆಯಿಂದ ಶಾಲೆಗಳು ಆರಂಭ

Advertisement
ಬೆಂಗಳೂರು: ಸೆಪ್ಟೆಂಬರ್ 20ರಿಂದ ಅ.8ರವರೆಗೆ ಶಾಲಾ ಮಕ್ಕಳಿಗೆ ನೀಡಿದ್ದ 'ದಸರಾ ರಜೆ' ಅಂತ್ಯಗೊಂಡಿದ್ದು, ರಾಜ್ಯಾದ್ಯಂತ ನಾಳೆಯಿಂದ ಶಾಲೆಗಳು ಪುನಾರಂಭಗೊಳ್ಳಲಿದೆ.

ದಸರಾ ಹಬ್ಬದ ಪ್ರಯುಕ್ತ ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಸೆಪ್ಟೆಂಬರ್ 20ರಿಂದ ಅ.8ರವರೆಗೆ ದಸರಾ ರಜೆ ಘೋಷಣೆ ಮಾಡಿತ್ತು, ಒಟ್ಟು 18 ದಿನಗಳ ಕಾಲ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆ ಸಿಕ್ಕಿತ್ತು.ರಜೆಯ ಮಜಾ ನಾಳೆಗೆ ಅಂತ್ಯಗೊಳ್ಳಲಿದ್ದು, ರಾಜ್ಯಾದ್ಯಂತ ನಾಳೆಯಿಂದ ಶಾಲೆಗಳು ಪುನಾರಂಭಗೊಳ್ಳಲಿವೆ.

ರಾಜ್ಯದಲ್ಲಿ ಜಾತಿಗಣತಿ ಹಿನ್ನೆಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ದಿ: 8-10-2025 ರಿಂದ 12-10-2025 ರವರೆಗೆ ಶಾಲಾ ತರಗತಿಗಳನ್ನು ಬೆಳಿಗ್ಗೆ 8.00 ಗಂಟೆಯಿಂದ ಅಪರಾಹ್ನ 1.00 ಗಂಟೆಯವರೆಗೆ ನಿರ್ವಹಿಸಿ, ನಂತರದ ಅವಧಿಯಲ್ಲಿ ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಶಿಕ್ಷಕರು ಸಮೀಕ್ಷಾ ಕಾರ್ಯವನ್ನು ನಿರ್ವಹಿಸುವುದು.

ಸಮೀಕ್ಷೆಯನ್ನು ರಜಾ ದಿನಗಳಲ್ಲಿಯೂ ಕೈಗೊಂಡು ದಿನಾಂಕ: 12-10-2025 ರ ಅಂತ್ಯದೊಳಗೆ ಪೂರ್ಣಗೊಳಿಸುವುದು.ಈ ಎಲ್ಲ ಅಂಶಗಳಂತೆ ರಾಜ್ಯದ ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಕಾರ್ಯನಿರ್ವಹಿಸುವುದು ಎಂದಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ