Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಗಿದ ದಸರಾ ರಜೆ : ಇಂದಿನಿಂದ ಶಾಲೆಗಳು ಪುನಾರಂಭ

Advertisement
ಬೆಂಗಳೂರು : ಅಕ್ಟೋಬರ್ 3 ರಿಂದ ಶಾಲಾ ಮಕ್ಕಳಿಗೆ ನೀಡಿದ್ದ 'ದಸರಾ ರಜೆ' ಅಂತ್ಯಗೊಂಡಿದ್ದು ರಾಜ್ಯಾದ್ಯಂತ ಇಂದಿನಿಂದ ಶಾಲೆಗಳು ಪುನಾರಂಭಗೊಳ್ಳಲಿದೆ.

ದಸರಾ ಹಬ್ಬದ ಪ್ರಯುಕ್ತ ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20ರವರೆಗೆ ದಸರಾ ರಜೆ ಘೋಷಣೆ ಮಾಡಿತ್ತು, ಒಟ್ಟು 17 ದಿನಗಳ ಕಾಲ ಶಾಲೆಗಳಿಗೆ ದಸರಾ ರಜೆಯನ್ನು ನೀಡಲಾಗಿತ್ತು.ಅಕ್ಟೋಬರ್ 21 ರ ಇಂದಿನಿಂದ ಶಾಲೆಗಳು ಮತ್ತೆ ಆರಂಭವಾಗಲಿವೆ.

2024-25ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಅಕ್ಟೋಬರ್ 3 ರಿಂದ 20 ರವರೆಗೆ ಘೋಷಿಸಲಾಗಿತ್ತು. ಶಿಕ್ಷಣ ಇಲಾಖೆಯ ಆದೇಶದ ಪ್ರಕಾರ ಶಾಲಾ ವಿದ್ಯಾರ್ಥಿಗಳಿಗೆ ಒಟ್ಟು 17 ದಿನ ದಸರಾ ರಜೆ ನೀಡಲಾಗಿತ್ತು.

ರಜೆಯ ಮಜಾ ನಿನ್ನೆಗೆ ಅಂತ್ಯಗೊಂಡಿದ್ದು, ರಾಜ್ಯಾದ್ಯಂತ ಇಂದಿನಿಂದ ಶಾಲೆಗಳು ಪುನಾರಂಭಗೊಳ್ಳಲಿದೆ. ಗಾಂಧಿ ಜಯಂತಿ ಕಾರ್ಯಕ್ರಮದ ಬಳಿಕ 2024-25ನೇ ದಸರಾ ರಜೆ ಆರಂಭವಾಗಿತ್ತು. ಅಕ್ಟೋಬರ್ 21ರಿಂದ ಎರಡನೇ ಅವಧಿ ಆರಂಭವಾಗಲಿದ್ದು, 2025 ಏಪ್ರಿಲ್ 10 ರವರೆಗೆ ಶಾಲೆಗಳು ನಡೆಯಲಿವೆ ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ