LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬೆಳಗಾವಿಯಲ್ಲಿ ಕರ್ತವ್ಯ ನಿರತ 'ASI' ಹೃದಯಾಘಾತಕ್ಕೆ ಬಲಿ

Advertisement
ಬೆಳಗಾವಿ : ಜಾತ್ರೆಗೆ ಬಂದೋಬಸ್ತ್ ಬಂದಿದ್ದ ASI ಒಬ್ಬರು ಹೃದಯಘಾತದಿಂದ ಸಾವನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ನಡೆದಿದೆ. ಹುಬ್ಬಳ್ಳಿಯ ಎಪಿಎಂಸಿ ಠಾಣೆ ಎಲ್‌ ಮೀರಾನಾಯಕ್ (56) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿ ಒಂದು ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ಲಕ್ಷ್ಮೀದೇವಿ ಜಾತ್ರೆ ಹಿನ್ನೆಲೆಯಲ್ಲಿ ASI ಮೀರಾನಾಯಕ್ ಬಂದೋಬಸ್ತಿಗೆ ಬಂದಿದ್ದರು. ಈ ವೇಳೆ ಇಂದು ಮೀರಾನಾಯಕ ಅವರು ತೀವ್ರ ಹೃದಯಾಘಾತದಿಂದ ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಗೋಕಾಕ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಬೆಳಿಗ್ಗೆ, ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಮೀರಾ ನಾಯಕ್ ಸಾವನ್ನಪ್ಪಿದ್ದಾರೆ.ಗೋಕಾಕ್ ಸರ್ಕಾರಿ ಆಸ್ಪತ್ರೆಗೆ ಮೀರಾ ನಾಯಕ್‌ ಮೃತದೇಹವನು ಶಿಫ್ಟ್
ಮಾಡಲಾಗಿದೆ.ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ತರಿಗೆ ಹಸ್ತಾಂತರಿಸಲಾಗುತ್ತದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ