LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಡಿ.ವಿ.ಸದಾನಂದಗೌಡರ 3 ಬ್ಯಾಂಕ್ ಖಾತೆ ಹ್ಯಾಕ್ : 3 ಲಕ್ಷ ರೂ. ವಂಚನೆ

Advertisement

ಬೆಂಗಳೂರು: ಸೈಬರ್ ವಂಚಕರು ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಅವರ 3 ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.


ಡಿ.ವಿ.ಸದಾನಂದಗೌಡ ಅವರ ಎಸ್ ಬಿಐ, ಆಕ್ಸಿಸ್ ಹಾಗೂ ಹೆಚ್.ಡಿ.ಎಫ್ ಸಿ ಬ್ಯಾಂಕ್ ಖಾತೆಗಳನ್ನು ಸೈಬರ್ ವಂಚಕರು ಹ್ಯಾಕ್ ಮಾಡಿದ್ದು, ಮೂರು ಖಾತೆಗಳಿಂದ ತಲಾ 1 ಲಕ್ಷ ಹಣ ದೋಚಿದ್ದಾರೆ.ಒಟ್ಟು 3 ಲಕ್ಷ ರೂಪಾಯಿ ಹಣವನ್ನು ಡ್ರಾ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಯುಪಿಐ ಹ್ಯಾಕ್ ಮಾಡಿ ಹಣ ದೋಚಿದ್ದಾರೆ. ಈ ಸಂಬಂಧ ಡಿ.ವಿ.ಸದಾನಂದಗೌಡ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್