Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗುಜರಾತ್ ಟೈಟನ್ಸ್ ಗೆ ಸುಲಭ ಗೆಲುವು: ಅಗ್ರಸ್ಥಾನದಲ್ಲಿ ಅಭಾದಿತ

Advertisement
ಕೋಲ್ಕತ್ತಾ: ನಾಯಕ ಶುಭಮಾನ್ ಗಿಲ್ ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಗುಜರಾತ್ ಟೈಟನ್ಸ್ ತಂಡ ಇಲ್ಲಿ ನಡೆದ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ 39 ರನ್ ಗಳಿಂದ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ತನ್ನ ಅಗ್ರಸ್ಥಾನವನ್ನು ಮುಂದುವರೆಸಿತು.

ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟನ್ಸ್ ತಂಡ ನಿಗದಿತ 20 ಓವರುಗಳಲ್ಲಿ 3 ವಿಕಟ್ ಗೆ 198 ರನ್ ಗಳಿಸಿತು. ಪ್ರತಿಯಾಗಿ ಆಡಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 8 ವಿಕೆಟ್ ಗೆ 159 ರನ್ ಗಳನ್ನು ಮಾತ್ರ ಗಳಿಸಿ ಪರಾಭವಗೊಂಡಿತು. ಈ ಗೆಲುವಿನೊಂದಿಗೆ ಗುಜರಾತ್ ಟೈಟನ್ಸ್ ತಂಡ 12 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿ ಮುಂದುವರೆಯಿತು.  ಗುಜರಾತ್ ಟೈಟನ್ಸ್ ತಂಡದ ನಾಯಕ ಶುಭಮಾನ್ ಗಿಲ್ 90 ರನ್ ಗಳ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ತಂಡದ  ಗೆಲುವಿನ ರೂವಾರಿಯಾದರು. ಜೊತೆಯಲ್ಲಿ ಪಂದ್ಯ ಶ್ರೇಷ್ಠ ಗೌರವಕ್ಕೂ ಭಾಜನರಾದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್