ಪರ್ತ್ (ಆಸ್ಟ್ರೇಲಿಯಾ): ಆಸ್ಟ್ರೇಲಿಯಾ ಕ್ರಿಕೆಟ್ ತಂಡವು ಇಂಗ್ಲೆಂಡ್ ವಿರುದ್ಧ ಇಲ್ಲಿ ನಡೆದ ಮೊದಲ ಏಕದಿನ ಪಂದ್ಯವನ್ನು 7 ವಿಕೆಟ್ ಗಳಿಂದ ಸುಲಭವಾಗಿ ಗೆದ್ದುಕೊಂಡಿದೆ.
ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾ 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಸ್ಕೊರ್ ವಿವರ
ಇಂಗ್ಲೆಂಡ್ 33.4 ಓವರ್ ಗಳಲ್ಲಿ 131
ಆಸ್ಟ್ರೇಲಿಯಾ 23.4 ಓವರ್ ಗಳಲ್ಲಿ 3 ವಿಕೆಟ್ ಗೆ 132


