LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್ ಗೆ 7 ವಿಕೆಟ್ ಗಳ ಸುಲಭ ಗೆಲುವು

5 ಪಂದ್ಯಗಳ ಸರಣಿಯಲ್ಲಿ ಇಂಗ್ಲೆಂಡ್ ಗೆ 2-1 ರ ಮುನ್ನಡೆ

Advertisement

ಬ್ರಿಸ್ಬೇನ್ (ಆಸ್ಟ್ರೇಲಿಯಾ): ಇಂಗ್ಲೆಂಡ್ ಕ್ರಿಕೆಟ್ ತಂಡವು ಆಸ್ಟ್ರೇಲಿಯಾ ವಿರುದ್ಧ ಇಲ್ಲಿ ನಡೆದ 3 ನೇ ಟಿ-20 ಪಂದ್ಯದಲ್ಲಿ ಡೆಕ್ ವರ್ತ್ ಲೂಯಿಸ್ ನಿಯಮದ ಪ್ರಕಾರ 7 ವಿಕೆಟ್ ಗಳಿಂದ ಸುಲಭ ಜಯ ಸಾಧಿಸಿತು.

ಇಲ್ಲಿನ ಗಬ್ಬಾ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಇಂಗ್ಲೆಂಡ್ 5 ಪಂದ್ಯಗಳ ಸರಣಿಯಲ್ಲಿ 2-1 ರಿಂದ ಮುನ್ನಡೆ ಸಾಧಿಸಿತು.

ಸ್ಕೊರ್ ವಿವರ 

ಆಸ್ಟ್ರೇಲಿಯಾ 16.5 ಓವರ್ ಗಳಲ್ಲಿ 108

ಎಸ್. ಹಾರ್ಪರ್ 26 (14 ಎಸೆತ, 1 ಬೌಂಡ್ರಿ 3 ಸಿಕ್ಸರ್)

ಜಿಮ್ಮಿ ಓವರಟನ್ 12 ಕ್ಕೆ 5, ಎಲ್ ಡಾವ್ಸನ್ 16 ಕ್ಕೆ 3)

 

 

Advertisement

Author
bharathvaibhavx
📰 BV News 5 | Kannada | English
Voice of the People
📲 Breaking News,
📡 Latest Updates,
🎥 Exclusive Stories,
🌍 Stay informed, stay ahead.
✅ Follow us here 👇🏻
@bv_news_5
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
20 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ : ತಿಂಗಳಿಗೆ 1.40 ಲಕ್ಷ ರೂ. ವರೆಗೆ ವೇತನಕಣ್ಣಿಗೆ ಬಟ್ಟೆ ಕಟ್ಟಿಕೊಂಡು 5 ಭಾಷೇಲಿ ಹಾಡುತ್ತ ಕ್ರೋಷೆ ಟೊಪ್ಪಿ ತಯಾರಿಸಿ ಬಾಲಕಿ ವಿಶ್ವ ದಾಖಲೆ ನ್ಯೂಜಿಲೆಂಡ್ ತಂಡವನ್ನು 356 ರನ್ ಗಳಿಗೆ ಕಟ್ಟಿ ಹಾಕಿದ ಭಾರತ ತಂಡ ಮಹಿಳಾ ಮೀಸಲಾತಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅಸ್ತು: ಲೋಕಸಭೆಯಲ್ಲಿ ಶೇ.50ರಷ್ಟು ಹೆಚ್ಚಳಕ್ಕೆ ಪ್ರಸ್ತಾವನೆ ನೀಚ ರವಿ ಹಂಜ್​​​​​ನ ಮತ್ತೊಂದು ವಿವಾದಾತ್ಮಕ ಹೇಳಿಕೆ: ವೀರಭದ್ರ, ಪಾರ್ವತಿ ದೇವಿ ಅವಹೇಳನಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್ ಗೆ 7 ವಿಕೆಟ್ ಗಳ ಸುಲಭ ಗೆಲುವು ಮಹಿಳಾ ಐಎಎಸ್ ಅಧಿಕಾರಿಗೆ ಲೈಂಗಿಕ ಕಿರುಕುಳ ಆರೋಪ: ಶಾಸಕ ಅರುಳ್ ವಿಘ್ನೇಶ್ ಅರೆಸ್ಟ್ ನಾಯಕತ್ವ ಬದಲಾವಣೆ ಚರ್ಚೆ ಅಪ್ರಸ್ತುತ: ಸತೀಶ್ ಜಾರಕಿಹೊಳಿಕುರುಕಲು ತಿಂಡಿ ಪ್ಯಾಕೆಟ್​​​​​​​​​ನಲ್ಲಿನ ಆಟಿಕೆ ನುಂಗಿ 4 ವರ್ಷದ ಮಗು ಸಾವು!ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಎರಡು ಹಸು ವಿತರಣೆ : ಕುಮಾರಸ್ವಾಮಿ ಘೋಷಣೆ