ಕಾರ್ಡಿಪ್ (ಇಂಗ್ಲೆಂಡ್): ಇಂಗ್ಲೆಂಡ್ ಕ್ರಿಕೆಟ್ ತಂಡವು ಶ್ರೀಲಂಕಾ ವಿರುದ್ಧ ಇಲ್ಲಿ ನಡೆದ ಎರಡನೇ ಟಿ-20 ಪಂದ್ಯವನ್ನು 6 ವಿಕೆಟ್ ಗಳಿಂದ ಸುಲಭವಾಗಿ ಗೆದ್ದುಕೊಂಡು 3 ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಗಳಿಸಿದೆ. ಅಂದರೆ ಇನ್ನೊಂದು ಪಂದ್ಯ ಇರುವಂತೆ ಚುಟುಕು ಸರಣಿಯನ್ನು ಗೆದ್ದುಕೊಂಡಿದೆ.
ಸ್ಕೊರ್ ವಿವರ
ಶ್ರೀಲಂಕಾ 20 ಓವರ್ ಗಳಲ್ಲಿ 9 ವಿಕೆಟ್ ಗೆ 145
ಇಂಗ್ಲೆಂಡ್ 12.1 ಓವರ್ ಗಳಲ್ಲಿ 4 ವಿಕೆಟ್ ಗೆ 146


