LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಗುಜರಾತ್ ಟೈಟನ್ಸ್ ತಂಡಕ್ಕೆ ೮ ವಿಕೆಟ್‌ಗಳ ಸುಲಭ ಜಯ

ಸಾಯಿ ಸುದರ್ಶನ್ ೮೭ (೪೬ ಎಸೆತ, ೪ ಬೌಂಡರಿ, ೭ ಸಿಕ್ಸರ್)

Advertisement

 
ಹೈದರಾಬಾದ್: ಗುಜರಾತ್ ಟೈಟನ್ಸ್ ತಂಡವು ಚೆನ್ನೆöÊ ಸೂಪರ್ ಕಿಂಗ್ಸ್ ವಿರುದ್ಧ ಇಂದಿಲ್ಲಿ ನಡೆದ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೩೭ ನೇ ಪಂದ್ಯದಲ್ಲಿ ೮ ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.
    ಎಂ.ಎ. ಚಿದಂಬರA ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ ನಡೆದ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಗುಜರಾತ್ ಟೈಟನ್ಸ ತಂಡವು ೮ ಪಂದ್ಯಗಳಿAದ ೮ ಪಾಯಿಂಟ್ ಕಲೆ ಹಾಕಿ ಪಾಯಿಂಟ್ ಪಟ್ಟಿಯಲ್ಲಿ ೫ ನೇ ಸ್ಥಾನ ಪಡೆಯಿತು. ಚೆನ್ನೆöÊ ಸೂಪರ್ ಕಿಂಗ್ಸ್ ೬ ನೇ ಸ್ಥಾನಕ್ಕೆ ಕುಸಿಯಿತು.
    ಸ್ಕೋರ್ ವಿವರ
ಚೆನ್ನೆöÊ ಸೂಪರ್ ಕಿಂಗ್ಸ್ ೨೦ ಓವರುಗಳಲ್ಲಿ ೭ ವಿಕೆಟ್‌ಗೆ ೧೫೮
ಋತುರಾಜ್ ಗಾಯಕ್ವಾಡ್ ೭೪ ( ೬೦ ಎಸೆತ, ೬ ಬೌಂಡರಿ, ೪ ಸಿಕ್ಸರ್)
ಶಿವಂ ದುಬೈ ೨೨ (೧೭ ಎಸೆತ, ೩ ಬೌಂಡರಿ, ೧ ಸಿಕ್ಸರ್)
ಜೆಮ್ಮೀ ಓವರಟನ್ ೧೮ (೬ ಎಸೆತ, ೩ ಬೌಂಡರಿ, ೧ ಸಿಕ್ಸರ್) ಕಾಗಿಸೋ ರಬಾಡಾ ೨೫ ಕ್ಕೆ ೩

ಗುಜರಾತ್ ಟೈಟನ್ಸ್ ೧೬.೪ ಓವರುಗಳಲ್ಲಿ ೨ ವಿಕೆಟ್‌ಗೆ ೧೬೨
ಸಾಯಿ ಸುದರ್ಶನ್ ೮೭ (೪೬ ಎಸೆತ, ೪ ಬೌಂಡರಿ, ೭ ಸಿಕ್ಸರ್)
ಜೋಶ್ ಬಟ್ಲರ್ ೩೯ (೩೦ ಎಸೆತ, ೪ ಬೌಂಡರಿ, ೧ ಸಿಕ್ಸರ್) ಶುಭಮಾನ್ ಗಿಲ್ ೩೩ ( ೨೩ ಎಸೆತ, ೧ ಬೌಂಡರಿ, ೩ ಸಿಕ್ಸರ್)
ಪಂದ್ಯ ಶ್ರೇಷ್ಠ: ಕಾಗಿಸೋ ರಬಾಡಾ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು