LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಭಾರತಕ್ಕೆ 8 ವಿಕೆಟ್ ಗಳ ಸುಲಭ ಜಯ

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿ: ಟೀಮ್ ಇಂಡಿಯಾಗೇ 1-0 ಮುನ್ನಡೆ

Advertisement

ತಿರುವನಂತಪುರಂ: ಭಾರತ ಕ್ರಿಕೆಟ್ ತಂಡವು ವೆಸ್ಟ್ ಇಂಡೀಸ್ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯವನ್ನು 8 ವಿಕೆಟ್ ಗಳಿಂದ ಸುಲಭವಾಗಿ ಗೆದ್ದುಕೊಂಡಿದ್ದು, ಸರಣಿಯಲ್ಲಿ 1-0 ಮುನ್ನಡೆ ಗಳಿಸಿದೆ.

ಸ್ಕೊರ್ ವಿವರ

ವೆಸ್ಟ್ ಇಂಡೀಸ್ 50 ಓವರ್ ಗಳಲ್ಲಿ 7 ವಿಕೆಟ್ ಗೆ 295

ಭಾರತ 41.4 ಓವರ್ ಗಳಲ್ಲಿ 2 ವಿಕೆಟ್ ಗೆ 300

ವಿರಾಟ್ ಕೊಹ್ಲಿ ಅಜೇಯ 139 (88 ಎಸೆತ,10 ಬಾಂಡ್ರಿ, 4 ಸಿಕ್ಸರ್)

ಗಿಲ್ 110

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ ಗೆ 223 ರನ್ ಗಳ ಸುಲಭ ಗೆಲುವು ರೈತರ ಪಂಪ್‌ಸೆಟ್‌ಗಳಿಗೆ ನಿರಂತರ 10 ಗಂಟೆ ವಿದ್ಯುತ್ ನೀಡಬೇಕು: ರೈತರ ಮನವಿಮಾನ್ವಿಯಲ್ಲಿ ಭವ್ಯ ಶ್ರೀ ಜಗಜ್ಯೋತಿ ಬಸವೇಶ್ವರ ವೃತ್ತ ನಿರ್ಮಾಣಕ್ಕೆ ಶೀಘ್ರ ಕ್ರಮ: ಎನ್.ಎಸ್ ಬೋಸರಾಜುಪ್ರದೋಷ್ ಮಾಫಿ ಸಾಕ್ಷಿ ವಿಚಾರಣೆ ವೇಳೆ ತಲೆ ಮೇಲೆ ಕೈ ಇಟ್ಟು ಕುಳಿತ ದರ್ಶನ್ಸಚಿವ ಲಕ್ಷ್ಮಣ ಸವದಿಗೆ ಸಮನ್ಸ್‌ ಜಾರಿ : ಖುದ್ದು ಹಾಜರಾಗಲು ಕೋರ್ಟ್​​​​​ಗೆ ಆದೇಶ ವಿಜಯೇಂದ್ರ ಕ್ಷೇತ್ರದಿಂದಲೇ ಭಾರತ್ ಜೋಡೋ-2 ಪಾದಯಾತ್ರೆ: ಬಿ.ಕೆ.ಹರಿಪ್ರಸಾದ್ ಘೋಷಣೆ ರಾಜನಾಥ್ ಸಿಂಗ್ ಭೇಟಿಯಾದ ಡಿ.ಕೆ ಶಿವಕುಮಾರ್ : ಪ್ರಮುಖ ಬೇಡಿಕೆಗಳ ಕುರಿತು ಮನವಿ ಡಿವೋರ್ಸ್ ಗೆ ವಿರೋಧ : ಪತಿ ಮನೆ ಮುಂದೆ ನಾಲ್ಕು ದಿನಗಳಿಂದ ಧರಣಿ ಕುಳಿತ ಪತ್ನಿರೈತರ ಪಂಪ್‌ಸೆಟ್‌ಗಳಿಗೆ ನಿರಂತರ 10 ಗಂಟೆ ವಿದ್ಯುತ್ ನೀಡಬೇಕು:ನೀರಮಾನ್ವಿ ಗ್ರಾಮದ ರೈತರ ಮನವಿಕಿತ್ತೂರ ಉತ್ಸವದ ಯಶಸ್ವಿಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ : ಸಚಿವ ಸತೀಶ ಜಾರಕಿಹೊಳಿ