ಮ್ಯಾಂಚೇಸ್ಟರ್(ಇAಗ್ಲೆAಡ್): ಭಾರತ ಮಹಿಳೆಯರ ಕ್ರಿಕೆಟ್ ತಂಡವು ಮಹಿಳಾ ವಿಶ್ವಕಪ್ ಟ್ವೆಂಟಿ-೨೦ ಪಂದ್ಯಾವಳಿಯಲ್ಲಿ ಬಾಂಗ್ಲಾದೇಶ ವಿರುದ್ಧ ೫ ವಿಕೆಟ್‌ಗಳ ಸುಲಭ ಗೆಲುವು ಪಡೆದಿದೆ. ಈ ಮೂಲಕ ಸೆಮಿಫೈನಲ್ ಪ್ರವೇಶಿಸುವ ರೇಸ್‌ನಲ್ಲಿ ಮುಂದುವರೆದಿದೆ.
ಸ್ಕೋರ್ ವಿವರ
ಬಾಂಗ್ಲಾದೇಶ ೨೦ ಓವರುಗಳಲ್ಲಿ ೮ ವಿಕೆಟ್‌ಗೆ ೧೩೬
ಭಾರತ ೧೬.೫ ಓವರುಗಳಲ್ಲಿ ೫ ವಿಕೆಟ್‌ಗೆ ೧೩೯
ಶಫಾಲಿ ವರ್ಮಾ ೫೩ (೩೪ ಎಸೆತ, ೮ ಬೌಂಡರಿ, ೧ ಸಿಕ್ಸರ್)


