LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಭಾರತ ಮಹಿಳಾ ತಂಡಕ್ಕೆ ಸುಲಭ ಗೆಲುವು

Advertisement
---------------------------------------------------------------ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟ್ವೆಂಟಿ-20 ಕ್ರಿಕೆಟ್ ಪಂದ್ಯ

ಮ್ಯಾಂಚೆಸ್ಟರ್ ( ಇಂಗ್ಲೆಂಡ್): ಇಂಗ್ಲೆಂಡ್ ಪ್ರವಾಸದಲ್ಲಿರುವ ಭಾರತ ವನಿತೆಯರ ಕ್ರಿಕೆಟ್ ತಂಡವು ಆತಿಥೇಯ ತಂಡದ ವಿರುದ್ಧ ನಡೆದ ನಾಲ್ಕನೇ ಟ್ವೆಂಟಿ-20 ಪಂದ್ಯದಲ್ಲಿ 6 ವಿಕೆಟ್ ಗಳ ಜಯ ಸಾಧಿಸಿತು.



ಎಮಿರೆಟ್ಸ್ ಓಲಟ್ರೆಪಿಡ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಮಹಿಳೆಯರ ತಂಡವು 7 ವಿಕೆಟ್ ಗೆ 126 ರನ್ ಗಳಿಸಿತು. ಸುಲಭ ಗುರಿ ಬೆನ್ನಟ್ಟಿದ ಭಾರತ ವನಿತೆಯರು 17 ಓವರುಗಳಲ್ಲಿ 4 ವಿಕೆಟ್ ಗೆ 127 ರನ್ ಗಳಿಸಿ ಸುಲಭ ಜಯ ಸಾಧಿಸಿದರು. ಭಾರತದ ಪರವಾಗಿ ಶಫಾಲಿ ವರ್ಮಾ 19 ಎಸೆತಗಳಲ್ಲಿ 6 ಬೌಂಡರಿಗಳ ನೆರವಿನಿಂದ 31 ರನ್ ಗಳಿಸಿದರು.

ಸ್ಮೃತಿ ಮಂದಾನಾ 31 ಎಸೆತಗಳಲ್ಲಿ 32 ರನ್ ಗಳಿಸಿದರು. ಅವರ ಇನ್ನಿಂಗ್ಸ್ ನಲ್ಲಿ 5 ಬೌಂಡರಿಗಳು ಕೂಡ ಸೇರಿದ್ದವು.  ನಾಐಕಿ ಹರಮನ್ ಪ್ರೀತ್ ಕೌರ್ 25 ಎಸೆತಗಳಲ್ಲಿ 3 ಬೌಂಡರಿಗಳ ನೆರವಿನಿಂದ 26 ರನ್ ಸೇರಿಸಿದರು.  ಭಾರತದ ಪರವಾಗಿ  ಉತ್ತಮ ಬೌಲಿಂಗ್ ನಿರ್ವಹಣೆ ತೋರಿದ ರಾಧಾ ಯಾದವ್ 15 ರನ್ ಗೆ 2 ವಿಕೆಟ್ ಪಡೆದು ಮಿಂಚಿದರಲ್ಲದೇ ಪಂದ್ಯ ಶ್ರೇಷ್ಠ ಗೌರವಕ್ಕೂ ಪಾತ್ರರಾದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ