LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಭಾರತ ತಂಡಕ್ಕೆ ೭ ವಿಕೆಟ್‌ಗಳ ಸುಲಭ ಜಯ

ಅಪಘಾನಿಸ್ತಾನ್ ವಿರುದ್ಧದ ಮೊದಲ ಏಕದಿನ

Advertisement


ಧರ್ಮಶಾಲಾ: ನಾಯಕ ಶುಭಮಾನ್ ಗಿಲ್ ಅವರ ಆಕರ್ಷಕ, ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ಭಾರತ ಕ್ರಿಕೆಟ್ ತಂಡವು ಅಪಘಾನಿಸ್ತಾನ್ ವಿರುದ್ಧ ಇಲ್ಲಿ ನಡೆದ ಮೊದಲ ಏಕದಿನ ಪಂದ್ಯವನ್ನು ೭ ವಿಕೆಟ್‌ಗಳಿಂದ ಗೆದ್ದುಕೊಂಡಿದೆ.
ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಶಿಯೇಶನ್ ಮೈದಾನದಲ್ಲಿ ಪಂದ್ಯಕ್ಕೂ ಮುನ್ನ ಸುರಿದ ಮಳೆಯಿಂದ ಪಂದ್ಯವನ್ನು ೨೫ ಓವರುಗಳಿಗೆ ಕಡಿತಗೊಳಿಸಲಾಗಿತ್ತು. 
ಸ್ಕೋರ್ ವಿವರ
ಅಪಘಾನಿಸ್ತಾನ್ ೨೪.೫ ಓವರುಗಳಲ್ಲಿ ೧೯೪
ಭಾರತ ೨೨.೫ ಓವರುಗಳಲ್ಲಿ ೩ ವಿಕೆಟ್‌ಗೆ ೧೯೫
ಶುಭಮಾನ್ ಗಿಲ್ ೮೪ (೬೬ ಎಸೆತ, ೧೧ ಬೌಂಡರಿ, ೨ ಸಿಕ್ಸರ್)
ಕೆ.ಎಲ್. ರಾಹುಲ್ (ಅಜೇಯ) ೩೯ ( ೧೯ ಎಸೆತ, ೪ ಬೌಂಡರಿ, ೩ ಸಿಕ್ಸರ್)
ಇಶಾನ್ ಕಿಶನ್ ೩೪ (೨೨ ಎಸೆತ, ೩ ಬೌಂಡರಿ, ೧ ಸಿಕ್ಸರ್)
ಪಂದ್ಯ ಶ್ರೇಷ್ಠ: ಶುಭಮಾನ್ ಗಿಲ್ 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್