LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಮಿಜೂರಾಮ್ ವಿರುದ್ಧ ಕರ್ನಾಟಕಕ್ಕೆ 7 ವಿಕೆಟ್ ಗಳ ಸುಲಭ ಗೆಲುವು

ಕರುಣ್ ನಯ್ಯರ್ ಅಜೇಯ ಅರ್ಧ ಶತಕ

Advertisement

ಮುಂಬೈ: ಕರ್ನಾಟಕ ಕ್ರಿಕೆಟ್ ತಂಡವು ಮಿಜೂರಾಮ್ ವಿರುದ್ಧ ಇಂದಿಲ್ಲಿ ನಡೆದ ಸೈಯದ್ ಮುಸ್ತಾಕ್ ಅಲಿ ರಾಷ್ಟ್ರೀಯ ಟಿ-20 ಪಂದ್ಯಾವಳಿಯ 3 ನೇ ಲೀಗ್ ಪಂದ್ಯದಲ್ಲಿ 7 ವಿಕೆಟ್ ಗಳ ಸುಲಭ ಗೆಲುವು ದಾಖಳಿಸಿತು.

ಈ ಗೆಲುವಿನೊಂದಿಗೆ ಕರ್ನಾಟಕ ತಂಡವು 3 ಪಂದ್ಯಗಳಿಂದ 4 ಪಾಯಿಂಟ್ ಪಡೆಯಿತು. ಪಶ್ಚಿಮ್ ಬಂಗಾಳ್ ವಿರುದ್ಧ ನಡೆದ ಮೊದಲ ಪಂದ್ಯವನ್ನು ಗೆದಿದ್ದ ಕರ್ನಾಟಕ 2 ನೇ ಪಂದ್ಯವನ್ನು ಉತ್ತರ ಪ್ರದೇಶ್ ವಿರುದ್ಧ ಸೋತಿತ್ತು.

ಸ್ಕೊರ್ ವಿವರ

ಮಿಜೂರಾಮ್ 20 ಓವರ್ ಗಳಲ್ಲಿ 9 ವಿಕೆಟ್ ಗೆ 129

ಕರ್ನಾಟಕ 13.5 ಓವರ್ ಗಳಲ್ಲಿ 3 ವಿಕೆಟ್ ಗೆ 130

ಕರುಣ್ ನಯ್ಯರ್ ಅಜೇಯ 61 (35 ಎಸೆತ, 6 ಬಾಂಡ್ರಿ, 2 ಸಿಕ್ಸರ್ )

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಿಜೂರಾಮ್ ವಿರುದ್ಧ ಕರ್ನಾಟಕಕ್ಕೆ 7 ವಿಕೆಟ್ ಗಳ ಸುಲಭ ಗೆಲುವು ಜಿಪುಣನಾಗಿ ಮೃತಪಟ್ಟವನ ಬ್ಯಾಂಕ್ ನಲ್ಲಿತ್ತು 70 ಲಕ್ಷ ರೂ. : ಚಿಕಿತ್ಸೆಗೂ ಹಣ ಬಳಸದೆ ದುರಂತ ಅಂತ್ಯನಾನು ದೇವರನ್ನು ಪೂಜೆ ಮಾಡಲ್ಲ. ಆಗಂತ ದೇವರಿಲ್ಲ ಅಂತ ಹೇಳಲ್ಲ : ಸಿದ್ದರಾಮಯ್ಯ ಪೆಟ್ರೋಲ್ ನಲ್ಲಿ ಮಾತ್ರ ಎಥೆನಾಲ್ ಮಿಕ್ಸ್ ಮಾಡುತ್ತಿದ್ದೇವೆ : ಮುರುಗೇಶ್ ನಿರಾಣಿಮೋಸ್ಟ್ ವಾಂಟೆಡ್ ಲಷ್ಕರ್ ಕಮಾಂಡರ್ ಉಗ್ರ ಲತೀಫ್ ಭಟ್ ಎನ್ ಕೌಂಟರ್ಕಬ್ಬಿಗಾಗಿ ಸಕ್ಕರೆ ಕಾರ್ಖಾನೆಗಳ ಜಿದ್ದಾಜಿದ್ದಿ:  ಕಬ್ಬು ಬೆಳೆಗಾರರಿಗೆ ಬಂಪರ್ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಗೆದ್ದ ಇಂಗ್ಲೆಂಡ್ ಭಾರತ- ನ್ಯೂಜಿಲೆಂಡ್ ಮೊದಲ ಟೆಸ್ಟ್ ನಾಳೆಯಿಂದ ಆರಂಭಆರಾಧನಾ ಮಹೋತ್ಸವಕ್ಕೆ ಭಕ್ತರಿಗೆ ಆಹ್ವಾನ : ರಾಜಾ ವೆಂಕಟಪ್ಪನಾಯಕಸಲೂನ್ ಮತ್ತು ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ : ನಾಲ್ವರು ಅಂತರರಾಜ್ಯ ಯುವತಿಯರ ರಕ್ಷಣೆ