Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಂಬೈ ಇಂಡಿಯನ್ಸ್ ಗೆ ಸುಲಭ ಗೆಲುವು

Advertisement
ಮುಂಬೈ: ಮುಂಬೈ ಇಂಡಿಯನ್ಸ್ ತಂಡ ಇಲ್ಲಿ ನಡೆದ ಐಪಿಎಲ್ ಪಂದ್ಯಾವಳಿಯ 45 ನೇ ಲೀಗ್ ಪಂದ್ಯದಲ್ಲಿ ಲಕ್ನೋ ಸೂಪರ್ ಗೇಂಟ್ಸ್ ವಿರುದ್ಧ 54 ರನ್ ಗೆಲುವು ಸಾಧಿಸಿತು.

ಇಲ್ಲಿನ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ  ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ ನಿಗದಿತ 20 ಓವರುಗಳಲ್ಲಿ 7 ವಿಕೆಟ್ ಗೆ 215 ರನ್ ಗಳಿಸಿತು. ಪ್ರತಿಯಾಗಿ ಆಡಿದ ಗುಜರಾತ್ ಟೈಟನ್ಸ್ 161 ರನ್ ಗೆ  ಎಲ್ಲ ವಿಕೆಟ್ ಕಳೆದುಕೊಂಡು ಪರಾಭವಗೊಂಡಿತು.

ಸ್ಕೋರ್ ವಿವರ
ಮುಂಬೈ ಇಂಡಿಯನ್ಸ್ 7 ವಿಕೆಟ್ ಗೆ 215

( ರಿಕೆಲ್ಟನ್ 58 ( 32 ಎಸೆತ, 6 ಬೌಂಡರಿ, 4 ಸಿಕ್ಸರ್), ಸೂರ್ಯಕುಮಾರ ಯಾದವ 54 (28 ಎಸೆತ, 4 ಬೌಂಡರಿ, 4 ಸಿಕ್ಸರ್)

ಮಯಾಂಕ ಯಾದವ 40 ಕ್ಕೆ 2,

ಲಕ್ನೋ ಸೂಪರ್ ಗೇಂಟ್ಸ್ 161 ( ಮಿಚೆಲ್ ಮಾರ್ಷ 34 ( 24 ಎಸೆತ, 3 ಬೌಂಡರಿ, 2 ಸಿಕ್ಸರ್)

ನಿಕೋಲಸ್ ಪೊರನ್ 27 ( 15 ಎಸೆತ, 1 ಬೌಂಡರಿ, 3 ಸಿಕ್ಸರ್)

ಅಯುಷ್ ಬದೋನಿ 35 ( 22 ಎಸೆತ, 2 ಬೌಂಡರಿ, 2 ಸಿಕ್ಸರ್)  ಬುಮ್ರಾ 22 ಕ್ಕೆ 4, ಟ್ರೆಂಟ್ ಬೋಲ್ಟ್ 20 ಕ್ಕೆ 3), ವಿಲ್ ಜಾಕ್ಸ್ 18 ಕ್ಕೆ 2  

ಪಂದ್ಯ ಶ್ರೇಷ್ಠ: ವಿಲ್ ಜಾಕ್ಸ್ 18 ಕ್ಕೆ 2
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ