LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ರಾಜಸ್ತಾನ್ ರಾಯಲ್ಸ್ಗೆ ೭ ವಿಕೆಟ್‌ಗಳ ಸುಲಭ ಜಯ

ಆರ್‌ಆರ್ ಪ್ಲೇ ಆಪ್ ಆಸೆ ಜೀವಂತ

Advertisement


ಜೈಪುರ: ರಾಜಸ್ತಾನ್ ರಾಯಲ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೬೪ ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಗೇಂಟ್ಸ್ ವಿರುದ್ಧ ೭ ವಿಕೆಟ್‌ಗಳ ಸುಲಭ ಗೆಲುವು ಪಡೆದು ತನ್ನ ಪ್ಲೇ ಆಸೆಯನ್ನು ಜೀವಂತವಾಗಿರಿಸಿಕೊAಡಿತು.
 ಸವಾಯಿ ಮಾನಸಿಂಗ್ ಕ್ರೀಡಾಂಗಣದಲ್ಲಿ ಕಳೆದ ರಾತ್ರಿ ನಡೆದ ಪಂದ್ಯದಲ್ಲಿ ಗೆಲ್ಲುವ ಮೂಲಕ ೧೩ ಪಂದ್ಯಗಳಿAದ ೧೪ ಅಂಕಗಳಿಸಿ ಅಂಕಪಟ್ಟಿಯಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಹಿಂದಿಕ್ಕಿ ೪ ನೇ ಸ್ಥಾನಕ್ಕೆ ಜಿಗಿಯಿತು.
    ಸ್ಕೋರ್ ವಿವರ
ಲಕ್ನೋ ಸೂಪರ್ ಜೇಂಟ್ಸ್ ೨೦ ಓವರುಗಳಲ್ಲಿ ೫ ವಿಕೆಟ್‌ಗೆ ೨೨೦
ಮಿಚೆಲ್ ಮಾರ್ಷ ೯೬ (೫೭ ಎಸೆತ, ೧೧ ಬೌಂಡರಿ, ೫ ಸಿಕ್ಸರ್)
ಜೋಷ್ ಇಂಗ್ಲೀಷ್ ೬೦ (೨೯ ಎಸೆತ, ೭ ಬೌಂಡರಿ, ೩  ಸಿಕ್ಸರ್)
ರಿಷಬ್ ಪಂತ್ ೩೫ (೨೩ ಎಸೆತ, ೨ ಬೌಂಡರಿ, ೨ ಸಿಕ್ಸರ್)
ರಾಜಸ್ತಾನ್ ರಾಯಲ್ಸ್ ೧೯.೧ ಓವರುಗಳಲ್ಲಿ ೩ ವಿಕೆಟ್‌ಗೆ ೨೨೫
ವೈಭವ್ ಸೂರ್ಯವಂಶಿ ೯೩ (೩೮ ಎಸೆತ, ೭ ಬೌಂಡರಿ, ೧೦  ಸಿಕ್ಸರ್)
ಯಶಸ್ವಿ ಜೈಸ್ವಾಲ್ ೪೩ ( ೨೩ ಎಸೆತ, ೮ ಬೌಂಡರಿ, ೧ ಸಿಕ್ಸರ್)
ದ್ರುವ ಜುರೇಲ್ (ಅಜೇಯ) ೫೩ (೩೮ ಎಸೆತ, ೩ ಬೌಂಡರಿ, ೩ ಸಿಕ್ಸರ್)
ಪಂದ್ಯ ಶ್ರೇಷ್ಠ: ವೈಭವ್ ಸೂರ್ಯವಂಶಿ 
 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೊಲಂಬೊ ಟೆಸ್ಟ್ :ಬ್ರಹತ್ ಮೊತ್ತದತ್ ಭಾರತಬಸ್‌ಗಳಲ್ಲಿ ಉಚಿತ ಪ್ರಯಾಣ, ವರ್ಷಕ್ಕೆ 3 ಉಚಿತ ಸಿಲಿಂಡರ್‌: CM ವಿಜಯ್‌ 'ಸೂಪರ್‌ ಸಿಕ್ಸ್‌' ಘೋಷಣೆಸೆಲ್ಫಿ' ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿ ಕೆನ್ನೆಗೆ ಮುತ್ತಿಟ್ಟ ಯುವತಿ : ವಿಡಿಯೋ ವೈರಲ್ ನಿಡಗುಂದಿ ಕೇನಾಲ್‌ಗೆ ಜಾರಿ ಬಿದ್ದು ವ್ಯಕ್ತಿ ನಾಪತ್ತೆ: ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯಚಿಕ್ಕಮಗಳೂರಿನಲ್ಲಿ ಟಿಪ್ಪು ಕಟೌಟ್ ವಿವಾದ:ಈದ್ ಮಿಲಾದ್ ವೇಳೆ ಪಾಕಿಸ್ತಾನಿ ಹಾಡು ವೈರಲ್ವಿದ್ಯಾರ್ಥಿನಿಯರ ಜೊತೆ ಸ್ನಾನ ಮಾಡಿದ ಪ್ರಾಂಶುಪಾಲ ಅಮಾನತು : ವಿಡಿಯೋ ವೈರಲ್ಈಸ್ಟ್ ಬೆಂಗಾಲ್ ಗೆ ಡುರಾಂಡ್ ಕಪ್ ಕಿರೀಟ ಕರ್ನಾಟಕ ಯುವಸೇನೆ ಸಮಿತಿವತಿಯಿಂದ  ಪುನೀತ್ ರಾಜಕುಮಾರ್ ಪುತ್ಥಳಿ ನಿರ್ಮಾಣಕ್ಕೆ ಗುದ್ದಲಿ ಪೂಜೆ: ಮಹೇಶ್ ರೆಡ್ಡಿಸಿಂಧನೂರು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಶಾಂತಿ ಸಭೆಬಾಗೇಪಲ್ಲಿ ಪುರಸಭೆಯಿಂದ ಬೀದಿ ದೀಪಗಳ ನಿರ್ವಹಣೆಗೆ ಲಕ್ಷ ಲಕ್ಷ ಬಿಲ್