LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಸತೀಶ್ ಜಾರಕಿಹೊಳಿ ಮೇಲೆ ಇ.ಡಿ ದಾಳಿ : ಕಾಶಪ್ಪನವರ್ ಸ್ಫೋಟಕ ಹೇಳಿಕೆ

Advertisement

ಬಾಗಲಕೋಟೆ : ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ ನಡೆಸಿರುವ ದಾಳಿ ಕೇಂದ್ರದ ಆಡಳಿತಾರೂಢ ಬಿಜೆಪಿಯ ರಾಜಕೀಯ ತಂತ್ರಗಾರಿಕೆ ಎಂಬ ಚರ್ಚೆ ರಾಜ್ಯ ರಾಜಕಾರಣದಲ್ಲಿ ತೀವ್ರಗೊಂಡಿದೆ.

ಬಾಗಲಕೋಟೆಯಲ್ಲಿ ಮಾತನಾಡಿದ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಈ ದಾಳಿಯ ಹಿಂದೆ ಸಚಿವರನ್ನು ತಮ್ಮ ಪಕ್ಷಕ್ಕೆ ಸೆಳೆದುಕೊಳ್ಳುವ ಅಥವಾ ರಾಜಕೀಯವಾಗಿ ಹತ್ತಿಕ್ಕುವ ದುರುದ್ದೇಶ ಅಡಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಕೇಂದ್ರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ನಾಯಕರ ಮೇಲೆ ಒತ್ತಡ ಹೇರುವ ಯತ್ನ ನಡೆಯುತ್ತಿದೆ ಎಂದು ಸಚಿವರ ಬೆಂಬಲಕ್ಕೆ ನಿಂತಿರುವ ಕಾಂಗ್ರೆಸ್ ಮುಖಂಡರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. 

ಸತೀಶ್ ಜಾರಕಿಹೊಳಿ ಅವರ ವಿರುದ್ಧ ನಡೆದಿರುವ ಈ ಕಾನೂನು ಕ್ರಮವು ಕೇವಲ ತನಿಖೆಗೆ ಸೀಮಿತವಾಗಿರದೆ, ಅವರ ಬೆಳೆಯುತ್ತಿರುವ ಪ್ರಭಾವವನ್ನು ಕುಗ್ಗಿಸುವ ತಂತ್ರ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಜಾಸ್ತಿ: ಡಿ.ಕೆ.ಶಿವಕುಮಾರ್ ಮುಸ್ಲಿಂರ ಟೋಪಿ ಹಾಕಿದಕ್ಕೆ ತಲೆ ಬೋಳಿಸಿಕೊಂಡು, ಗಂಗಾ ನದಿಯಲ್ಲಿ ಸ್ನಾನ ಮಾಡಿದ್ದೇನೆ : ಶಾಸಕ ಯತ್ನಾಳ್ಸತೀಶ್ ಜಾರಕಿಹೊಳಿ ಮೇಲೆ ಇ.ಡಿ ದಾಳಿ : ಕಾಶಪ್ಪನವರ್ ಸ್ಫೋಟಕ ಹೇಳಿಕೆಬಿಜೆಪಿಯವರ ಎದೆ ಸೀಳಿದರೆ ರಾಜ್ಯದ ಹಿತ ಕಾಯುವ ಒಂದು ಅಂಶವಿಲ್ಲ : ಡಿ.ಕೆ.ಶಿವಕುಮಾರ್ ಕಿಡಿರಮೇಶ್ ಜಾರಕಿಹೊಳಿ ಮುಗ್ಸಿದ್ರು, ಈಗ ಸತೀಶ್ ಜಾರಕಿಹೊಳಿ ಸರತಿ: ಕುಮಾರಸ್ವಾಮಿ ,ಮೊಹಸಿನ್ ನಕ್ವಿ ಯಾವುದೇ ಆಕ್ಷೇಪ ವ್ಯಕ್ತ ಪಡಿಸಿಲ್ಲ,ಕರ್ತವ್ಯಲೋಪ, ಸರ್ಕಾರಿ ಜಮೀನು ಅಕ್ರಮ ಖಾತೆ ಆರೋಪ: ಮಾಯಸಂದ್ರ ಕಂದಾಯ ನಿರೀಕ್ಷಕರ ವಜಾಕ್ಕೆ ರೈತ ಸಂಘ ಒತ್ತಾಯಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಸಚಿನ್ ದಾಖಲೆ ಅಳಿಸಿ ಹಾಕಿದ ಟೇಲರ್ RuPay ಬಳಕೆದಾರರಿಗೆ ಸಿಹಿ ಸುದ್ದಿ: ₹2,000 ವರೆಗಿನ ಡಿಜಿಟಲ್ ಪಾವತಿಗೆ ಯಾವುದೇ ಶುಲ್ಕವಿಲ್ಲ