ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi )Satish Jarkiholi ಅವರ ನಿವಾಸದ ಮೇಲೆ ಇಡಿ ದಾಳಿಯ ಬೆನ್ನಲ್ಲೇ ಕಾಂಗ್ರೆಸ್ (congress) ನಾಯಕರು ಸಚಿವರ ನಿವಾಸಕ್ಕೆ ಆಗಮಿಸಿದ್ದಾರೆ.
ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸತೀಶ್ಅವರ ಬೆಂಗಳೂರು ಮತ್ತು ಬೆಳಗಾವಿ ಜಿಲ್ಲೆಯಲ್ಲಿರುವ ನಿವಾಸದ ಮೇಲೆ ಎರಡು ದಿನಗಳ ಕಾಲ ದಾಳಿ ನಡೆಸಿದ್ದರು.ದೊಡ್ಡ ಪ್ರಮಾಣದ ಹಣವನ್ನು ಸೀಜ್ ಮಾಡಿದೆ. ಅಲ್ಲದೆ, ಕೆಲವೊಂದು ಮಹತ್ವದ ದಾಖಲೆಗಳನ್ನು ಸಂಗ್ರಹ ಮಾಡಿದೆ.


