Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆನ್​ಲೈನ್ ಗೇಮ್, ಬೆಟ್ಟಿಂಗ್ ಆ್ಯಪ್​ಗಳ ಹಾವಳಿಗೆ ಸಿಲುಕಿದ ಯುವಕರು

Advertisement
ಹೈದರಾಬಾದ್ಇತ್ತೀಚೆಗೆ ಎಲ್ಲೆಡೆ ಆನ್​ಲೈನ್ ಗೇಮ್, ಬೆಟ್ಟಿಂಗ್ ಆ್ಯಪ್​ಗಳ ಹಾವಳಿ ಹೆಚ್ಚಾಗಿದ್ದು, ತೆಲಂಗಾಣದಲ್ಲಿ ಇದರ ನಿಷೇಧದ ಹೊರತಾಗಿಯೂ ಕಳೆದ ಒಂದೂವರೆ ವರ್ಷಗಳಲ್ಲಿ ರಾಜ್ಯಾದ್ಯಂತ 24 ಜೀವಗಳನ್ನು ಬಲಿ ತೆಗೆದುಕೊಂಡಿದೆ. ಸಾಮಾಜಿಕ ಜಾಲತಾಣದಲ್ಲಿ ಬರುತ್ತಿರುವ ಸುಳ್ಳು ಸುದ್ದಿಗಳನ್ನು ನಂಬಿ ಅನೇಕ ಯುವಕರು ಆನ್‌ಲೈನ್ ಬೆಟ್ಟಿಂಗ್‌ ಬಲೆಗೆ ಬೀಳುತ್ತಿದ್ದಾರೆ. ''ಆನ್​ಲೈನ್ ಗೇಮ್ ಹಾಗೂ ಬೆಟ್ಟಿಂಗ್ ಆ್ಯಪ್​ಗಳಲ್ಲಿ ಆಡಿ, ಒಂದೇ ದಿನದಲ್ಲಿ ಶ್ರೀಮಂತರಾಗಿ'' ಎಂಬ ಬರುವ ಚೇತೋಹಾರಕ ಜಾಹೀರಾತುಗಳಿಂದ ಹಾಗೂ ನಕಲಿ ಯಶಸ್ಸಿನ ಕಥೆಗಳಿಂದ ಆಮಿಷಕ್ಕೊಳಗಾಗಿ ಅನೇಕ ಯುವಕರು ಈ ಬೆಟ್ಟಿಂಗ್ ಸುಳಿಗೆ ಸಿಲುಕುತ್ತಿದ್ದಾರೆ ಎಂಬ ಮಾಹಿತಿ ಇದೆ.

ಅಷ್ಟೇ ಅಲ್ಲದೇ ಅಕ್ರಮ ಬೆಟ್ಟಿಂಗ್ ವೇದಿಕೆಗಳನ್ನು ಉತ್ತೇಜಿಸುವ ಸೆಲೆಬ್ರಿಟಿಗಳು ಮತ್ತು ಇನ್‌ಫ್ಲೂಯೆನ್ಸರ್‌ಗಳ ಮಾತಿಗೆ ಮರುಳಾಗುತ್ತಿದ್ದು, ಗೇಮಿಂಗ್ ಕಾಯ್ದೆ, 2017ರ ಕಾಯ್ದೆಯಡಿ ನಿಷೇಧದ ಹೊರತಾಗಿಯೂ, ಯುವ ಪಡೆ ದಿನದಿಂದ ದಿನಕ್ಕೆ ಆನ್​ಲೈನ್ ಗೇಮ್ ಹಾಗೂ ಬೆಟ್ಟಿಂಗ್ ಆ್ಯಪ್​ಗಳಲ್ಲಿ ಮುಳುಗಿ ತಮ್ಮ ಕಾಲ ಮೇಲೆ ತಾವೇ ಕಲ್ಲು ಹಾಕಿಕೊಳ್ಳುತ್ತಿದ್ದಾರೆ. ಇದಕ್ಕೆ ಇತ್ತೀಚೆಗೆ ಮೃತಪಟ್ಟ ಪ್ರಶಾಂತ್ ಎಂಬ ಯುವಕನ ಸಾವೇ ಸಾಕ್ಷಿ!
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ