LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಎಜಬಾಸ್ಟನ್ ಟೆಸ್ಟ್: ಭಾರತಕ್ಕೆ 336 ರನ್ ಗಳ ಗೆಲುವು

Advertisement
ಎಜಬಾಸ್ಟನ್ (ಬರ್ಮಿಂಗ್ ಹ್ಯಾಂ): ಆಕಾಶ ದೀಪ್ ಅವರ ಮಾರಕ ಬೌಲಿಂಗ್ ( 99 ಕ್ಕೆ 6)  ನೆರವಿನಿಂದ ಭಾರತ ಕ್ರಿಕೆಟ್ ತಂಡವು ಇಂಗ್ಲೆಂಡ್ ವಿರುದ್ಧ ನಿನ್ನೆ ಇಲ್ಲಿ ಮುಕ್ತಾಯವಾದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ 336 ರನ್ ಗಳ ಬೃಹತ್ ಗೆಲುವು ದಾಖಲಿಸಿತು.



ಈ ಗೆಲುವಿನೊಂದಿಗೆ ಭಾರತ ತಂಡ ಐದು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ 1-1 ರಿಂದ ಸಮಬಲ ಸಾಧಿಸಿತು. ಇಂಗ್ಲೆಂಡ್ ಪರವಾಗಿ ದ್ವಿತೀಯ ಸರದಿಯಲ್ಲಿ ವಿಕೆಟ್ ಕೀಪರ್ ಜೆಮ್ಮಿ ಸ್ಮಿತ್ ಮಾತ್ರ ಪ್ರತಿರೋಧ ತೋರಿದರು. ಅವರು 88 ರನ್ ಗಳಿಸಿ ಭಾರತದ ಬೌಲರುಗಳನ್ನು ಕೆಲ ಕಾಲ ಕಾಡಿದರು.

ಉಳಿದಂತೆ ಬೆನ್ ಸ್ಟೋಕ್ಸ್, ಬೆನ್ ಡಕೆಟ್ ಆಟಕ್ಕೆ ಕುದುರಿಕೊಂಡರು ಎನ್ನುವಷ್ಟರಲ್ಲಿ ನಿರ್ಗಮಿಸಿ ಆ ತಂಡಕ್ಕೆ ನಿರಾಸೆ ಮೂಡಿಸಿದರು. ಭಾರತದ ಪರವಾಗಿ ಆಕಾಶ್ ದೀಪ್ 6 ವಿಕೆಟ್ ಪಡೆದು ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಂಡರು. ಪಂದ್ಯದ ಎರಡೂ ಇನ್ನಿಂಗ್ಸ್ ಗಳಲ್ಲಿ ಶತಕ ಬಾರಿಸಿದ ತಂಡದ ನಾಯಕ ಶುಭಮಾನ್ ಗಿಲ್ ಸಹಜವಾಗಿಯೇ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ