LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಹಿರಿಯರಾದ ಸಂಗಶಟ್ಟೆಪ್ಪ ಮಾಣಿಕರಾವ್ ಪಾಟೀಲ್ ನಿಧನ

Advertisement

ಭಾಲ್ಕಿ: ತಾಲೂಕಿನ ವಾಗಲಗಾಂವ ಗ್ರಾಮದ ಹಿರಿಯರಾದ ಸಂಗಶಟ್ಟೆಪ್ಪ ತಂದೆ ಮಾಣಿಕರಾವ್ ಪಾಟೀಲ್ (95) ಅವರು ಸೆಪ್ಟೆಂಬರ್ 14, 2026ರಂದು ನಿಧನರಾದರು.

ಮೃತರು ಮೂವರು ಗಂಡು ಮಕ್ಕಳು, ಓರ್ವ ಹೆಣ್ಣು ಮಗಳು ಸೇರಿದಂತೆ ಅಪಾರ ಬಂಧು-ಬಳಗ ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಅವರ ಸ್ವಗ್ರಾಮವಾದ ಭಾಲ್ಕಿ ತಾಲೂಕಿನ ವಾಗಲಗಾಂವ ಗ್ರಾಮದಲ್ಲಿ ಸೆಪ್ಟೆಂಬರ್ 15, 2026ರಂದು ಮಧ್ಯಾಹ್ನ 2 ಗಂಟೆಗೆ ನೆರವೇರಲಿದೆ ಎಂದು ಕುಟುಂಬದ ಮುಖ್ಯಸ್ಥರು ತಿಳಿಸಿದ್ದಾರೆ.

ವರದಿ : ಸಂತೋಷ ಬಿಜಿ ಪಾಟೀಲ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST