Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಗಲಕೋಟೆ ಜಿಲ್ಲೆಯಿಂದ ಕನಾ೯ಟಕ ಜ್ಞಾನ ವಿಜ್ಞಾನ ಸಮಿತಿಗೆ ಆಯ್ಕೆ

Advertisement
ಬಾದಾಮಿ: ಕನಾ೯ಟಕ ಜ್ಞಾನ ವಿಜ್ಞಾನ ಸಮಿತಿ ಬಾಗಲಕೋಟೆ ಕನಾ೯ಟಕ ಜ್ಞಾನ ವಿಜ್ಞಾನ ಸಮಿತಿಯನ್ನು ಮತ್ತಷ್ಟು ಗಟ್ಟಿಗೊಳಿಸುವ ಮತ್ತು ಪ್ರಗತಿಯತ್ತ ಸಾಗಿಸುವ ಮಹತ್ವಾಕಾಂಕ್ಷೆಯಿಂದ ಕೆ ಜೆ ವಿ ಎಸ್ ರಾಜ್ಯ ಪದಾಧಿಕಾರಿಗಳು ಹಾಗೂ ಜಿಲ್ಲಾಧ್ಯಕ್ಷರು ತಾಲೂಕಾ ಅಧ್ಯಕ್ಷರು ಮತ್ತು ಕಾಯ೯ದಶಿ೯ಗಳು ಮೇ 18 ಮತ್ತು 19 ರಂದು ಎರಡು ದಿನಗಳ ಕಾಯಾ೯ಗಾರವನ್ನು ದಾವಣಗೆರೆ ಜಿಲ್ಲೆಯ ಹರಿಹರ ದಲ್ಲಿರುವ ಪ್ರೊ ಬಿ ಕೃಷ್ಣಪ್ಪ ಟ್ರಸ್ಟ್ ನ ಭವನದಲ್ಲಿ ಏಪ೯ಡಿಸಲಾಗಿದೆ.

ಈ ಕಾಯಾ೯ಗಾರಕ್ಕೆ ಬಾಗಲಕೋಟೆ ಜಿಲ್ಲೆಯ ಡಾ ಸಿದ್ದಣ್ಣ ಬಾಡಗಿ, ಸಂಜಯ ನಡುವಿನಮನಿ, ಜೆ ಕೆ ಹುಸೇನಭಾಯಿ, ಶ್ರೀಮತಿ ಡಾ! ಜುಬೇದಾ.ಎಂ.ಬದಾಮಿ, ಜಗನ್ನಾಥ ರಾಮದುರ್ಗ,ಸೇರಿ ಬಾಗಲಕೋಟೆ ಜಿಲ್ಲೆಯಿಂದ ಆಯ್ಕೆಯಾಗಿ ಈ ಸಂದರ್ಭದಲ್ಲಿ ಭಾಗವಹಿಸಲಿದ್ದಾರೆ.

ಈ ಕಾಯಾ೯ಗಾರವು ಮಹತ್ವದ ನಿಧಾ೯ರವನ್ನು ಕೈಗೊಳ್ಳಲಿದ್ದು ವೈಜ್ಞಾನಿಕ ಚಿಂತನೆಯನ್ನು ಮಹತ್ವದ ದಾಪುಗಾಲು ಇಡಲಿದೆ ಎಂದಿದ್ದಾರೆ. ಭಾಗವಹಿಸಿದ ಸವ೯ರಿಗೂ ಊಟ ವಸತಿ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ ಅಲ್ಲದೆ ವೈಜ್ಞಾನಿಕ ಮನೋಭಾವವನ್ನು ಸಮಾಜದ ಎಲ್ಲ ವರ್ಗದ ಜನರನ್ನು ಕೊಂಡೊಯ್ಯಲು ಚಿಂತನೆ ನಡೆಸಲಾಗಿದೆ. ಮೂಢನಂಬಿಕೆಗಳನ್ನು ಹೊಡದೋಡಿಸುವುದು ಇದರ ಧ್ಯೇಯವಾಗಿದೆ.

ವರದಿ:ರಾಜೇಶ್. ಎಸ್. ದೇಸಾಯಿ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ