Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮತದಾರರ ಪಟ್ಟಿ ಪರಿಷ್ಕರಣೆ: ವಿಚಾರಣೆಗೆ ಹಾಜರಾಗಲು ಚುನಾವಣೆ ಆಯೋಗದಿಂದ ಶೆಮಿಗೆ ಸೂಚನೆ

Advertisement
ಕೋಲ್ಕತ್ತಾ: ಮತದಾರರ ಪಟ್ಟಿಯ ಪರಿಷ್ಕರಣೆ ಸಲುವಾಗಿ ಕ್ರಿಕೆಟಿಗ ಮೊಹ್ಮದ ಶೆಮಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಚುನಾವಣೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸೋಮವಾರ ಜಾಧವಪುರದಲ್ಲಿ ವಿಚಾರಣೆಗೆ ಹಾಜರಾಗುವಂತೆ ಟೀಂ ಇಂಡಿಯಾ ಆಟಗಾರ ಮೊಹ್ಮದ ಶೆಮಿ ಹಾಗೂ ಅವರ ಸಹೋದರ ಮೊಹ್ಮದ್ ಕೈಫ್ ತಿಳಿಸಲಾಗಿತ್ತು. ಆದರೆ ಮೊಹ್ಮದ ಶೆಮಿ ಅವರು ರಾಜಕೋಟ್ ನಲ್ಲಿ ನಡೆಯುತ್ತಿರುವ ವಿಜಯ ಹಜಾರೆ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ ಪಾಲ್ಗೊಂಡ ಕಾರಣಕ್ಕೆ ವಿಚಾರಣೆಗೆ ಹಾಜರಾಗಿರಲಿಲ್ಲ.
ಕ್ರಿಕೆಟ್ ಪಂದ್ಯದಲ್ಲಿ ಪಾಲ್ಗೊಂಡ ಕಾರಣಕ್ಕೆ ಬೇರೆ ದಿನದಂದು ವಿಚಾರಣೆಗೆ ಹಾಜರಾಗುವುದಾಗಿ ಶೆಮಿ ತಿಳಿಸಿದ್ದರು. ಆ ಕಾರಣಕ್ಕೆ ಚುನಾವಣೆ ಆಯೋಗ ಇದೀಗ ಶೆಮಿ ಅವರಿಗೆ ಜನವರಿ ೯ ರಿಂದ ಹಿಡಿದು ೧೧ ದಿನಾಂಕದೊಳಗಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಉತ್ತರ ಪ್ರದೇಶದ ಮೂಲದ ಕ್ರಿಕೆಟಿಗ ಕ್ರಿಕೆಟ್ ವೃತ್ತಿ ಜೀವನಕ್ಕಾಗಿ ಇದೀಗ ಕೋಲ್ಕತ್ತಾದಲ್ಲಿ ವಾಸಿಸುತ್ತಿದ್ದಾರೆ. ಅವರು ಕೋಲ್ಕತ್ತಾದ ವರ‍್ಡ್ ವೊಂದರ ಮತದಾರರೂ ಆಗಿದ್ದಾರೆ. ಆದರೆ ಶೆಮಿ ಅವರ ಸಹೋದರ ಗಣತಿ ನಮೂನೆಯನ್ನು ತಪ್ಪಾಗಿ ನಮೂದಿಸಿರುವುದರಿಂದ ಶೆಮಿ ವಿಚಾರಣೆಗೆ ಹಾಜರಾಗಬೇಕಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ