Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ವಿಧಾನ ಪರಿಷತ್ ನ 6 ಕ್ಷೇತ್ರಗಳಿಗೆ ಚುನಾವಣೆ 

Advertisement
ಬೆಂಗಳೂರು : ಇಂದು ವಿಧಾನಪರಿಷತ್‌ ನ ಮೂರು ಪದವೀಧರ ಹಾಗೂ ಮೂರು ಶಿಕ್ಷಕರ ಕ್ಷೇತ್ರಗಳಿಗೆ ಮತದಾನ ನಡೆಯಲಿದು, ಈಶಾನ್ಯ ಪದವೀಧರ, ಬೆಂಗಳೂರು ಪದವೀಧರ, ನೈಋತ್ಯ ಪದವೀಧರ ಹಾಗೂ ಆಗ್ನೇಯ ಶಿಕ್ಷಕರ, ನೈಋತ್ಯ ಶಿಕ್ಷಕರ, ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ.

ವಿಧಾನಪರಿಷತ್‌ ನ ಆರು ಕ್ಷೇತ್ರಗಳಿಗೆ ಓರ್ವ ಮಹಿಳೆ ಸೇರಿ ಒಟ್ಟು 78 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ. ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್‌ ನ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡ, ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ.ಧನಂಜಯ ಸರ್ಜಿ, ಣೃತ್ಯ ಪದವೀಧರರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್‌, ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಕೆ.ಕೆ. ಮಂಜುನಾಥ್‌, ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕೆ. ರಘುಪತಿ ಭಟ್‌, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ವಿವೇಕಾನಂದ, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ರುಪ್ಸಾ ಸಂಘಟನೆ ಅಧ್ಯಕ್ಷ ಲೋಕೇಶ್‌ ತಾಳಿಕಟ್ಟೆ ಸ್ಪರ್ಧಿಸಿದ್ದಾರೆ.

 

 

 

 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ