Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪುರಸಭೆ ಯ ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆ.

Advertisement
ಮುದಗಲ್ಲ:- ಪುರಸಭೆ ಯ ಅಧ್ಯಕ್ಷ ರಾಗಿ ಮಹಾದೇವಮ್ಮ ಗುತ್ತೇದಾರ ಉಪಾಧ್ಯಕ್ಷರಾಗಿ ಅಜ್ಮರ್ ಬೆಳ್ಳಿಕಟ್ ಅವಿರೋಧ ಆಯ್ಕೆ..ಮುದಗಲ್ : ಪುರಸಭೆ ಅಧ್ಯಕ್ಷರಾಗಿ ಮಹಾದೇವಮ್ಮ ಗುತ್ತೇದಾರ ಉಪಾಧ್ಯಕ್ಷರಾಗಿ ಅಜ್ಮರ್ ಬೆಳ್ಳಿಕಟ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ
ಎಂದು ಚುನಾವಣಾಧಿಕಾರಿ ಶಾಂಶಲಾಂ ಹೇಳಿದರು.



ಸರಕಾರ ಪ್ರಕಟಿಸುವ ಮೀಸಲಾತಿ ಪ್ರಕಾರ ಕೆಲ ದಿನಗಳ ಹಿಂದೆ ಹೊರಡಿಸಿದ್ದ ಆದೇಶದಂತೆ ಸಾಮಾನ್ಯ ಮಹಿಳೆ ವರ್ಗಕ್ಕೆ ಮೀಸಲಿರುವ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಮಹಿಳಾ ಸದಸ್ಯರಾದ 15 ನೇ ವಾರ್ಡ್ ಸದಸ್ಯರಾದ ಮಹಾದೇವಮ್ಮ ಗುತ್ತೇದಾರ ಅಧ್ಯಕ್ಷೆ ಯಾಗಿ ಹಾಗೂ 14ನೇ ವಾರ್ಡ್ ಸದಸ್ಯ ಅಜ್ಮರ್ ಬೆಳ್ಳಿಕಟ್ ಉಪಾಧ್ಯಕ್ಷರಾಗಿ ಅವಿರೋಧವಾಗಿ ಪುರಸಭೆ ಗದ್ದುಗೆಗೆ ಏರಿಸಲು ಪುರಸಭೆ ಬಹು ಮತಹೊಂದಿದ ಕಾಂಗ್ರೆಸ್ ಸದಸ್ಯರು ಆಯ್ಕೆ ಮಾಡಿದರು.

ಈ ಸಂದರ್ಭದಲ್ಲಿ ಮುದಗಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶಂಕರಗೌಡ, ಲಿಂಗಸಗೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯಕ್, ,ಪುರಸಭೆ ಸದಸ್ಯರಾದ ,ಕಾಂಗ್ರೆಸ್ ಮುಖಂಡರು ಇದ್ದರು.

ವರದಿ:- ಮಂಜುನಾಥ ಕುಂಬಾರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ