Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅನುಭವದ ಮೇಲೆ ಆಧಾರದ ಮೇಲೆ ಬ್ಯಾಲೆಟ್ ಮೂಲಕ ಚುನಾವಣೆ : ಸಿದ್ದರಾಮಯ್ಯ

Advertisement
ಬೆಂಗಳೂರು: ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬ್ಯಾಲೆಟ್ ಪೇಪರ್ ಬಳಸಲು ಸರ್ಕಾರ ನಿರ್ಧರಿಸಿರುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಇವಿಎಂ ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆ ಮಾಡಬೇಕೆನ್ನುವುದು ನಮ್ಮ ಉದ್ದೇಶವಾಗಿದ್ದು, ನಮ್ಮ ಅನುಭವದ ಮೇಲೆ ನಾವು ಈ ತೀರ್ಮಾನ ಮಾಡಿದ್ದೇವೆ ಎಂದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅನೇಕ ದೇಶಗಳು ಇವಿಎಂ ಬಳಸಿ ಪುನಃ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ಮಾಡುತ್ತಿದ್ದಾರೆ. ನಮ್ಮಲಿಯೂ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆಗೆ ಸರ್ಕಾರ ನಿರ್ಧರಿಸಿದೆ ಎಂದರು.

ಇನ್ನು ಧರ್ಮಸ್ಥಳ ಪ್ರಕರಣವನ್ನು ಎನ್.ಐ. ಎ ಗೆ ವಹಿಸಬೇಕೆಂದು ಸ್ವಾಮೀಜಿಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ನೀಡಿದ್ದಾರೆ ಎಂಬ ವಿಚಾರವಾಗಿ, ರಾಜ್ಯ ಸರ್ಕಾರ ಎಸ್.ಐ.ಟಿ ರಚನೆ ಮಾಡಿದ್ದು ತನಿಖೆ ನಡೆಯುತ್ತಿದೆ. ಎಸ್ ಐಟಿಯವರು ಪೊಲೀಸಿನವರೇ. ಅವರು ಸಮರ್ಪಕವಾಗಿ ತನಿಖೆ ನಡೆಸುತ್ತಿಲ್ಲವೇ? ಎಂದು ಪ್ರಶ್ನಿಸಿದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ