Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೆಗ್ಗನಹಳ್ಳಿ ನಿಸರ್ಗ ಶಾಲಾ ಪುಟ್ಟ ಮಕ್ಕಳ ಆಟಕ್ಕೆ ಎಲೆಕ್ಟ್ರಿಕಲ್ ಟ್ರೈನ್: ಹೆಚ್ ಎನ್ ಗಂಗಾಧರ್

Advertisement
ಬೆಂಗಳೂರು : ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಹೆಗ್ಗನಹಳ್ಳಿ ನಿಸರ್ಗ ಶಾಲಾ ಪುಟ್ಟ ಮಕ್ಕಳ ಆಟಕ್ಕೆ ಎಲೆಕ್ಟ್ರಿಕಲ್ ಟ್ರೈನ್- ಹೆಚ್ ಎನ್ ಗಂಗಾಧರ್ ಮಕ್ಕಳ ಪಾಠದ ಪ್ರವಚನ ಜೊತೆಗೆ ಆಟಕ್ಕೆ ಎಲೆಕ್ಟ್ರಿಕಲ್ ಟ್ರೈನ್ ವ್ಯವಸ್ಥೆ ಮಾಡಲಾಗಿದೆ ಎಂದು ನಿಸರ್ಗ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ, ಮಾಜಿ ಪಾಲಿಕೆ ಸದಸ್ಯ ಹಾಗೂ ತೋಟಗಾರಿಕೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಎಚ್ ಎನ್ ಗಂಗಾಧರ್ ಹೇಳಿದರು.



ಈಗಿನ ತಂತ್ರಜ್ಞಾನ ಯುಗದಲ್ಲಿ ಮಕ್ಕಳಿಗಾಗಿ ಶಿಕ್ಷಣ ಇಲಾಖೆ 'ಕಲಿ-ನಲಿ ' ಎಂಬಂತೆ ಪಾಠದ ಜೊತೆಗೆ ಸಾಮಾನ್ಯ ಜ್ಞಾನ, ಪರಿಸರ ಜ್ಞಾನ ಭೌತಿಕ ಜ್ಞಾನ ಕೊಡುವುದರಲ್ಲಿ ಹೆಗ್ಗನಹಳ್ಳಿ ನಿಸರ್ಗ ಶಿಕ್ಷಣ ಸಂಸ್ಥೆಯು ವಿವಿಧ ವಿವಿಧ ರೂಪದ ಆಟಿಕೆ ಉಪಕರಣಗಳು ವಿದ್ಯುತ್ ರೈಲು ಗಾಡಿ ಹೀಗೆ ಅನೇಕ ಮಕ್ಕಳ‌ ವಿದ್ಯಾಭ್ಯಾಸಕ್ಕಾಗಿ ವ್ಯವಸ್ಥೆ ಮಾಡಲಾಗಿದೆ ಮತ್ತು ಅನುಭವ ಮತ್ತು ನುರಿತ ಶಿಕ್ಷಕರಿಂದ ಮಕ್ಕಳಿಗೆ ಪಾಠ ಪ್ರವಚನಗಳನ್ನು ನೀಡಲಾಗುವುದು ಈ ನಿಸರ್ಗ ಶಾಲೆಯು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಹೆಗ್ಗನಹಳ್ಳಿ ನಿಸರ್ಗ ಶಾಲೆಯು ಎಲ್ ಕೆಜಿ,ಯುಕಜಿ ಡಿಗ್ರಿವರೆಗೆ ಮತ್ತು ಸಂಜೆ ಕಾಲೇಜು ನಡೆಯುತ್ತಿದ್ದೆ ಎಂದು ಮಾತನಾಡಿದ ಎಚ್ಎನ್ ಗಂಗಾಧರ್ ಸಾರ್ವಜನಿಕರಿಗೆ ಸಂಸ್ಥೆಯ ಬಗ್ಗೆ ಮನವರಿಕೆ ಮಾಡಿಕೊಟ್ಟರು.


ಈ ಸಂದರ್ಭದಲ್ಲಿ. ನಿಸರ್ಗ ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳು ಶಾಲಾ ಮುಖ್ಯ ಗುರುಗಳು ಶಿಕ್ಷಕ ಶಿಕ್ಷಕಿಯರ ವೃಂದ ಶಾಲಾ ಸಿಬ್ಬಂದಿ ವೃಂದದವರು ಇದ್ದರು.

ವರದಿ : ಅಯ್ಯಣ್ಣ ಮಾಸ್ಟರ್ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ