Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆ ಸಚಿವ ಸಂಪುಟದ ತುರ್ತು ಸಭೆ

Advertisement

ಬೆಂಗಳೂರು: ರಾಜ್ಯ ಸರ್ಕಾರವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲು ಸಜ್ಜಾಗಿದ್ದು, ನಾಳೆ ಭಾನುವಾರ (ಜುಲೈ 19, 2026) ಸಚಿವ ಸಂಪುಟದ ತುರ್ತು ಸಭೆಯನ್ನು ಕರೆಯಲಾಗಿದೆ. 2026ನೇ ಸಾಲಿನ 16ನೇ ಸಚಿವ ಸಂಪುಟ ಸಭೆ ಇದಾಗಿದ್ದು, ರಾಜಕೀಯ ಹಾಗೂ ಆಡಳಿತಾತ್ಮಕ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಬೆಂಗಳೂರಿನ ವಿಧಾನಸೌಧದಲ್ಲಿರುವ ಸಚಿವ ಸಂಪುಟ ಸಭಾಮಂದಿರದಲ್ಲಿ ನಾಳೆ ಮಧ್ಯಾಹ್ನ 3:00 ಗಂಟೆಗೆ ಸರಿಯಾಗಿ ಸಭೆ ಆರಂಭವಾಗಲಿದೆ.

ಈ ಕುರಿತು ಸರ್ಕಾರದ ಅಪರ ಕಾರ್ಯದರ್ಶಿಗಳಾದ (ಸಚಿವ ಸಂಪುಟ) ಆರ್. ಚಂದ್ರಶೇಖರ್ ಅವರು ಜುಲೈ 18ರಂದು ಅಧಿಕೃತ ಸೂಚನಾ ಪತ್ರವನ್ನು ಹೊರಡಿಸಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾಹೆ-ಎಸ್‌ಎಂಐ 'ವಿನ್ಯಾಸ-ಫಿನ್‌ಟೆಕ್' ಸಮ್ಮೇಳನ: ಎನ್‌ಪಿಎಸ್ ಪ್ರಕ್ರಿಯೆ ಸರಳೀಕರಣಕ್ಕೆ ಎಐ ಬಳಕೆ : ಪಿಎಫ್‌ಆರ್‌ಡಿಎ ಅಧ್ಯಕ್ಷಕೊಲೆ ಪ್ರಕರಣದ ಸಾಕ್ಷಿಯನ್ನ ಹಿಡಕಲ್ ಡ್ಯಾಂ ಬಳಿ ಭೀಕರ ಹತ್ಯೆಗೈದ ದುಷ್ಕರ್ಮಿಗಳು ನಾಳೆ ಸಚಿವ ಸಂಪುಟದ ತುರ್ತು ಸಭೆಚಹಾ ಕುಡಿಯಲು 20 ರೂ. ನೀಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವೃದ್ಧನ ತಲೆಯನ್ನೇ ಕತ್ತರಿಸಿ ಭೀಕರ ಹತ್ಯೆಮಹಿಳೆ ಹತ್ಯೆಗೈದು ಆಕೆಯ ಶವದ ಮೇಲೆ ಅತ್ಯಾಚಾರ : ದುಷ್ಟ ಅರೆಸ್ಟ್ ಕಾರು ಅಪಘಾತದಲ್ಲಿ ಕೈ ಕಟ್ : ಬಾಗಲಕೋಟೆಯಲ್ಲಿ ಕತ್ತರಿಸಿದ ಕೈಯೊಂದಿಗೆ ಬಂದ ಗಾಯಾಳುಸೋನಮ್ ವಾಂಗ್ಚುಕ್ ನಿರಶನ ಬೆಂಬಲಿಸಿ ಪ್ರಗತಿಪರ ಸಂಘಟನೆಗಳು ಧರಣಿ ಸತ್ಯಾಗ್ರಹ! ಸದಲಗಾದಲ್ಲಿ ಶಿಕ್ಷಣ ಪ್ರೇಮಿಗಳ ಸೇವಾ ಸಂಘದಿಂದ ವಿದ್ಯಾ ದಾಸೋಹ ಕಾರ್ಯಕ್ರಮಕ್ರಿಕೆಟಿಗ ಗ್ಯಾರಿ ಸೋಬರ್ಸ್ ನಿಧನಲಿವಿನ್ ರಿಲೇಶನ್ಶಿಪ್ ನಲ್ಲಿ ಇದ್ದ ಜೋಡಿಯಿಂದ 2 ವರ್ಷದ ಮಗುವಿನ ಬರ್ಬರ ಹತ್ಯೆ