LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಪಾಕ್ ವಿರುದ್ಧದ ಟೆಸ್ಟ್ ಸರಣಿಗೆ ಇಂಗ್ಲೆAಡ್ ತಂಡ ಪ್ರಕಟ

೧೬ ಸದಸ್ಯರ ಇಂಗ್ಲೆAಡ್ ತಂಡಕ್ಕೆ ಜೂ ರೂಟ್ ಸಾರಥ್ಯ

Advertisement


ಪಾಕಿಸ್ತಾನ್ ವಿರುದ್ಧ ಈ ಮಾಸಾಂತ್ಯದಲ್ಲಿ ಆರಂಭವಾಗುವ ಮೂರು ಟೆಸ್ಟ್ಗಳ ಸರಣಿಯ ಪೈಕಿ ಮೊದಲೆರಡು ಟೆಸ್ಟ್ ಪಂದ್ಯಗಳಿಗೆ ೧೬ ಸದಸ್ಯರ ಇಂಗ್ಲೆAಡ್ ಕ್ರಿಕೆಟ್ ತಂಡವನ್ನು ಆಯ್ಕೆ ಮಾಡಲಾಗಿದೆ.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಭಾಗವಾಗಿಯೂ ಈ ಸರಣಿ ನಡೆಯುತ್ತಿದ್ದು, ಇಂಗ್ಲೆAಡ್ ತಂಡದ ಆಯ್ಕೆದಾರರು ಓಲಿ ಪೋಪ್ ಹಾಗೂ ಕುಕ್ ಅವರನ್ನು ಮರು ಆಯ್ಕೆ ಮಾಡಿಕೊಂಡಿದೆ.
ಬೆನ್ ಸ್ಟೋಕ್ಸ್ ನಿವೃತ್ತಿ ಹಾಗೂ ಹೆಡ್ ಕೋಚ್ ಬ್ರಿಂಡನ್ ಮೆಕಲಮ್ ಸೇವೆಯಿಂದ ಮುಕ್ತರಾದ ನಂತರ ಬದಲಾದ ಸ್ಥಿತಿಯಲ್ಲಿ ಜೂ ರೂಟ್ ನೇತೃತ್ವದಲ್ಲಿ ಪುನ: ಬಲಿಷ್ಠ ಇಂಗ್ಲೆAಡ್ ತಂಡವನ್ನು ಕಟ್ಟಲಾಗುತ್ತಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್