LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ನಾಳೆಯಿಂದ ಇಂಗ್ಲೆಂಡ್- ಪಾಕಿಸ್ತಾನ ತೃತೀಯ ಟೆಸ್ಟ್ ಶುರು

Advertisement

ಏಜ್ ಬಸ್ಟ್ ನ್ : ಪಾಕಿಸ್ತಾನ ಹಾಗೂ ಇಂಗ್ಲೆಂಡ್ ಕ್ರಿಕೆಟ್ ತಂಡಗಳ ನಡುವಿನ ಮೂರನೇ ಹಾಗೂ ಸರಣಿಯ ಕೆಡೆಯ ಟೆಸ್ಟ್ ಪಂದ್ಯ ನಾಳೆ ಇಲ್ಲಿ ಶುರುವಾಗಲಿದೆ.

ಇಲ್ಲಿನ ಬರ್ಮಿನಂಗ್ ಹ್ಯಾಂ ಮೈದಾನದಲ್ಲಿ ಪಂದ್ಯ ಭಾರತೀಯ ಕಾಲಮಾನ ಮದ್ಯಾನ್ಹ 3:30 ಕ್ಕೆ ಪಂದ್ಯ ಶುರುವಾಗಲಿದೆ. ಮೊದಲಿನ ಎರಡು ಟೆಸ್ಟ್ ಪಂದ್ಯಗಳನ್ನು ಇಂಗ್ಲೆಂಡ್ ಸುಲಭವಾಗಿ ಗೆದ್ದುಕೊಂಡಿತ್ತು.

ಪಾಕಿಸ್ತಾನ ತಂಡದ ನೀರಸ ಪ್ರದರ್ಸನದ ಹಿನ್ನಲೆಯಲ್ಲಿ ಮಾಧ್ಯಮಗಳಲ್ಲಿ ಸಾಕಷ್ಟು ಪ್ರಸ್ತಾಪವಾಗಿತ್ತು. ಮ್ಯಾಚ್ ಫಿಕ್ಸ್ಯಿಂಗ್ ನಡೆದಿದೆ ಎನ್ನಲಾದ ಸುದ್ದಿಗಳು ಕೂಡ ಹರಡಿದ್ದವು. ಇದೆಲ್ಲದರ ನಡುವೇ ನಾಳೆಯಿಂದ ಶುರುವಾಗುವ ಟೆಸ್ಟ್ ಕುತೂಹಲಕ್ಕೆ ಕಾರಣವಾಗಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೀಲ್ಸ್ ವಿಚಾರವಾಗಿ ದಂಪತಿ ನಡುವೆ ಗಲಾಟೆ: ಹೆಂಡತಿ ಕೊಲೆಗೈದು ಆತ್ಮಹತ್ಯೆಗೆ ಶರಣಾದ ಗಂಡ ಸತೀಶ್ ಜಾರಕಿಹೊಳಿ ಯಾವುದೇ ತನಿಖೆ ಎದುರಿಸಲು ಸಿದ್ಧರಿದ್ದಾರೆ : ಡಿ.ಕೆ.ಶಿವಕುಮಾರ್2 ವರ್ಷದ ಕಂದಮ್ಮನ ಮೇಲೆ ಹರಿದ ಕಾರು : ತಾಯಿ ಕಣ್ಣೆದುರೇ ದಾರುಣ ಸಾವುಯುಎಸ್ ಓಪನ್ ಟೆನಿಸ್: ಬೆನ್ ಸೇಲ್ಟನ್ ಸೆಮಿ ಪೈನಲ್ ಗೆ ವಿದ್ಯಾವಿಕಾಸ ಯೋಜನೆಯಡಿ ವಿದ್ಯಾರ್ಥಿಗಳಿಗೆ ಉಚಿತ ಶೂ ವಿತರಣಾ ಕಾರ್ಯಕ್ರಮ  ಪಾಕಿಸ್ತಾನ- ಶ್ರೀಲಂಕಾ ಎರಡನೇ ಸೆಮಿಪೈನಲ್ ಸೆ. 11 ರಂದು ಸರ್ವಜನಾಂಗದ ಹಿತಕ್ಕಾಗಿ ಭಗವಂತನೇ ಸೃಷ್ಟಿಸಿದ ಯೋಜನೆ: ಮೃತ್ಯುಂಜಯ ದೇಶೀಕೇಂದ್ರ ಶ್ರೀ ಶ್ಲಾಘನೆಆನ್​​ಲೈನ್​​ನಲ್ಲಿಯೇ ಕಥೆ-ಕಾದಂಬರಿ ಓದಿ ಹಣ ಸಂಪಾದಿಸಿ': ಹಣ ಕಳೆದುಕೊಂಡ ಸಾವಿರಾರು ಮಂದಿ ಪ್ರಿಯಾಂಕಾ, ರಾಹುಲ್ ಜಾರಕಿಹೊಳಿ ಸೇರಿ ಐದು ಕಡೆ ಇಡಿ ದಾಳಿ ನಾಳೆ ಭಾರತ- ಬಾಂಗ್ಲಾದೇಶ ಮೊದಲ ಸೆಮಿಪೈನಲ್