LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಗೆದ್ದ ಇಂಗ್ಲೆಂಡ್

ಬೆನ್ ಡಕೇಟ್ ಶತಕ: 3 ನೇ ಪಂದ್ಯದಲ್ಲಿ 97 ರನ್ ಗಳಿಂದ ಗೆದ್ದ ಇಂಗ್ಲೆಂಡ್

Advertisement

ಹೋಬರ್ಟ್ (ಆಸ್ಟ್ರೇಲಿಯಾ) ಪ್ರವಾಸಿ ಇಂಗ್ಲೆಂಡ್ ಕ್ರಿಕೆಟ್ ತಂಡವು ಆಸ್ಟ್ರೇಲಿಯಾ ವಿರುದ್ಧ ಇಲ್ಲಿ ನಡೆದ ಮೂರನೇ ಏಕದಿನ ಪಂದ್ಯವನ್ನು 97 ರನ್ ಗಳಿಂದ ಗೆಲ್ಲುವ ಮೂಲಕ 3 ಪಂದ್ಯಗಳ ಸರಣಿಯನ್ನು 2-1 ರಿಂದ ಗೆದ್ದುಕೊಂಡಿತು.

ಸ್ಕೊರ್ ವಿವರ 

ಇಂಗ್ಲೆಂಡ್ 48.3 ಓವರ್ ಗಳಲ್ಲಿ 328

ಬೆನ್ ಡಕೇಟ್ 133 (115 ಎಸೆತ, 15 ಬಾಂಡ್ರಿ, 3 ಸಿಕ್ಸರ್ )

ಜೇ. ಎಡವರ್ಡ್ 31 ಕ್ಕೆ 4

ಆಸ್ಟ್ರೇಲಿಯಾ 46.5 ಓವರ್ ಗಳಲ್ಲಿ 231

ರೆನ್ ಸ್ಯಾವ್ 55 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಿಜೂರಾಮ್ ವಿರುದ್ಧ ಕರ್ನಾಟಕಕ್ಕೆ 7 ವಿಕೆಟ್ ಗಳ ಸುಲಭ ಗೆಲುವು ಜಿಪುಣನಾಗಿ ಮೃತಪಟ್ಟವನ ಬ್ಯಾಂಕ್ ನಲ್ಲಿತ್ತು 70 ಲಕ್ಷ ರೂ. : ಚಿಕಿತ್ಸೆಗೂ ಹಣ ಬಳಸದೆ ದುರಂತ ಅಂತ್ಯನಾನು ದೇವರನ್ನು ಪೂಜೆ ಮಾಡಲ್ಲ. ಆಗಂತ ದೇವರಿಲ್ಲ ಅಂತ ಹೇಳಲ್ಲ : ಸಿದ್ದರಾಮಯ್ಯ ಪೆಟ್ರೋಲ್ ನಲ್ಲಿ ಮಾತ್ರ ಎಥೆನಾಲ್ ಮಿಕ್ಸ್ ಮಾಡುತ್ತಿದ್ದೇವೆ : ಮುರುಗೇಶ್ ನಿರಾಣಿಮೋಸ್ಟ್ ವಾಂಟೆಡ್ ಲಷ್ಕರ್ ಕಮಾಂಡರ್ ಉಗ್ರ ಲತೀಫ್ ಭಟ್ ಎನ್ ಕೌಂಟರ್ಕಬ್ಬಿಗಾಗಿ ಸಕ್ಕರೆ ಕಾರ್ಖಾನೆಗಳ ಜಿದ್ದಾಜಿದ್ದಿ:  ಕಬ್ಬು ಬೆಳೆಗಾರರಿಗೆ ಬಂಪರ್ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಗೆದ್ದ ಇಂಗ್ಲೆಂಡ್ ಭಾರತ- ನ್ಯೂಜಿಲೆಂಡ್ ಮೊದಲ ಟೆಸ್ಟ್ ನಾಳೆಯಿಂದ ಆರಂಭಆರಾಧನಾ ಮಹೋತ್ಸವಕ್ಕೆ ಭಕ್ತರಿಗೆ ಆಹ್ವಾನ : ರಾಜಾ ವೆಂಕಟಪ್ಪನಾಯಕಸಲೂನ್ ಮತ್ತು ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ : ನಾಲ್ವರು ಅಂತರರಾಜ್ಯ ಯುವತಿಯರ ರಕ್ಷಣೆ