Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೂನ್ 5 ರಂದು ಬಿಜೆಪಿ ಯುವಮೋರ್ಚಾದಿಂದ ಪರಿಸರ ದಿನಾಚರಣೆ : ತೀರ್ಥಕುಮಾರ್

Advertisement

ತುರುವೇಕೆರೆ : ತಾಲ್ಲೂಕು ಬಿಜೆಪಿ ಯುವಮೋರ್ಚಾ ವತಿಯಿಂದ ಜೂನ್ 5 ವಿಶ್ವಪರಿಸರ ದಿನದಂದು ತಾಯಿಯ ಹೆಸರಿನಲ್ಲಿ ಒಂದು ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಯುವಮೋರ್ಚಾ ಅಧ್ಯಕ್ಷ ತೀರ್ಥಕುಮಾರ್ (ತಿಲಿ) ತಿಳಿಸಿದರು.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ನಮ್ಮ ಭೂಮಿ, ನಮ್ಮ ಪರಿಸರ, ನಮ್ಮ ಜವಾಬ್ದಾರಿ ಎಂಬ ಪರಿಕಲ್ಪನೆಯಡಿ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ತಾಲ್ಲೂಕಿನ ಪ್ರತಿ ಬೂತ್ ನಲ್ಲಿ ತಾಯಿಯ ಹೆಸರಿನಲ್ಲಿ ಗಿಡ ನೆಡುವ ಪರಿಸರ ಉಳಿಸುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದರು. 

ಪರಿಸರ ದಿನಾಚರಣೆಯಂದು ನಡೆಯುವ ಈ ಸಸಿ ನೆಡುವ ಕಾರ್ಯಕ್ರಮಕ್ಕೆ ನಿಕಟಪೂರ್ವ ಶಾಸಕ ಮಸಾಲಾ ಜಯರಾಮ್ ಚಾಲನೆ ನೀಡಲಿದ್ದು, ಭಾರತೀಯ ಜನತಾ ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ನಾಗರೀಕರೂ ಸಹ ಈ ಪರಿಸರ ಉಳಿಸುವ ಕಾರ್ಯದಲ್ಲಿ ಕೈಜೋಡಿಸಬಹುದಾಗಿದೆ. ಪ್ರತಿಯೊಬ್ಬರೂ ತಮ್ಮ ತಾಯಿಯವರ ಹೆಸರಿನಲ್ಲಿ ಒಂದು ಗಿಡವನ್ನು ನೆಟ್ಟು ಪೋಷಿಸುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪ್ರಕೃತಿ ಸಂಪತ್ತನ್ನು ಉಳಿಸಲು ನಮ್ಮೊಂದಿಗೆ ಸಹಕಾರ ನೀಡಬೇಕೆಂದರು.
ವರದಿ: ಗಿರೀಶ್ ಕೆ ಭಟ್

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಿಳೆ ಹತ್ಯೆಗೈದು ಆಕೆಯ ಶವದ ಮೇಲೆ ಅತ್ಯಾಚಾರ : ದುಷ್ಟ ಅರೆಸ್ಟ್ ಕಾರು ಅಪಘಾತದಲ್ಲಿ ಕೈ ಕಟ್ : ಬಾಗಲಕೋಟೆಯಲ್ಲಿ ಕತ್ತರಿಸಿದ ಕೈಯೊಂದಿಗೆ ಬಂದ ಗಾಯಾಳುಸೋನಮ್ ವಾಂಗ್ಚುಕ್ ನಿರಶನ ಬೆಂಬಲಿಸಿ ಪ್ರಗತಿಪರ ಸಂಘಟನೆಗಳು ಧರಣಿ ಸತ್ಯಾಗ್ರಹ! ಸದಲಗಾದಲ್ಲಿ ಶಿಕ್ಷಣ ಪ್ರೇಮಿಗಳ ಸೇವಾ ಸಂಘದಿಂದ ವಿದ್ಯಾ ದಾಸೋಹ ಕಾರ್ಯಕ್ರಮಕ್ರಿಕೆಟಿಗ ಗ್ಯಾರಿ ಸೋಬರ್ಸ್ ನಿಧನಲಿವಿನ್ ರಿಲೇಶನ್ಶಿಪ್ ನಲ್ಲಿ ಇದ್ದ ಜೋಡಿಯಿಂದ 2 ವರ್ಷದ ಮಗುವಿನ ಬರ್ಬರ ಹತ್ಯೆ ದೇಶದ ಮೊದಲ ಖಾಸಗಿ ಆರ್ಬಿಟಲ್ ರಾಕೆಟ್ ಆದ 'ವಿಕ್ರಮ್-1' ಉಡಾವಣೆ ಸಜ್ಜುರೋಹಿತ್ ಶರ್ಮಾ ನಿವೃತ್ತಿ ಕುರಿತು ಯಾವ ಚರ್ಚೆಗಳು ನಡೆದಿಲ್ಲ- ಬಿಸಿಸಿಐಎಸ್ಸಿ ಹಾಗೂ ಎಸ್ಟಿ ಸಮುದಾಯದವರಿಗೆ ಲಘು,ಭಾರಿ ವಾಹನಗಳ ಉಚಿತ ತರಬೇತಿಗೆ ಅರ್ಜಿ ಆಹ್ವಾನಫೈನಲ್ ಪಂದ್ಯ ವೀಕ್ಷಿಸಲಿರುವ ಸ್ಪೇನ್ ಪ್ರಧಾನಿ