
ಈ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರಾಗಿರುವ ಶಿವಾನಂದ್ ಬಳೆಗಾರ ರವರು ಪರಿಸರ ಸಂರಕ್ಷಣೆ ಹಾಗೂ ಪರಿಸರದಿಂದ ಮನುಷ್ಯರಿಗೆ ಆಗುವ ಪ್ರಯೋಜನಗಳ ಬಗ್ಗೆ ಮಾಹಿತಿಯನ್ನು ನೀಡಿದರು ಕಾರ್ಯಕ್ರಮದ ನಿರೂಪಣೆಯನ್ನು ತಾಲೂಕಿನ ಕೃಷಿ ಅಧಿಕಾರಿ , ರವಿ ಆರ್ ಗೊಂಡ ಅವರು ನೆರವೇರಿಸಿದರು ಹಾಗೂ ಸ್ವಾಗತ ಮತ್ತು ವಂದನಾರ್ಪಣೆಯನ್ನು ವಲಯದ ಮೇಲ್ವಿಚಾರಕರಾದ ಸಂತೋಷ, ಕೆ,ಟಿ ಅವರು ನೆರವೇರಿಸಿದರು ಈ ಕಾರ್ಯಕ್ರಮದಲ್ಲಿ ದೇವಸ್ಥಾನ ಕಮಿಟಿ ಸದಸ್ಯರು ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳು ಸ್ಥಳೀಯ ಸೇವಾ ಪ್ರತಿನಿಧಿಗಳು ಹಾಗೂ ಸಿಎಸ್‌ಸಿ ಸೇವದಾರರು ಉಪಸ್ಥಿತರಿದ್ದರು
ವರದಿ ದುಂಡಪ್ಪ ಹೂಲಿ

