Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೊಸ ಸಂಘಟನೆ ಕಟ್ಟಲು ನಿರ್ಧರಿಸಿದ್ದೇವೆ : ಈಶ್ವರಪ್ಪ ಘೋಷಣೆ 

Advertisement
ಹುಬ್ಬಳ್ಳಿ: ಹೊಸ ಸಂಘಟನೆ ಕಟ್ಟಲು ನಿರ್ಧರಿಸಿದ್ದೇವೆ. ಬಾಗಲಕೋಟೆಯಲ್ಲಿ ಸಂಘಟನೆ ಹೆಸರು ಘೋಷಣೆ ಮಾಡುತ್ತೇವೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಹಿಂದುಳಿದವರಿಗೆ ನ್ಯಾಯ ಕೊಡಲು ಒಂದು ಹೊಸ ಸಂಘಟನೆ ಅಗತ್ಯವಿದೆ.

ಸಾಧು-ಸಂತರ ಸೂಚನೆ ಮೇರೆಗೆ ಒಂದು ಹೊಸ ಸಂಘಟನೆ ಕಟ್ಟಲು ತೀರ್ಮಾನ ಮಾಡುದ್ದೇವೆ. ಈ ಸಂಘಟನೆಯ ರೂಪುರೇಷೆ ಬಗ್ಗೆ ಹೆಸರಿನ ಬಗ್ಗೆ ಬಾಗಲಕೋಟೆಯಲ್ಲಿ ಘೋಷಣೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಬಾಗಲಕೋಟೆಯ ಚಿರಂತಿಮಠದ ಸಮುದಾಯ ಭವನದಲ್ಲಿ ಅಕ್ಟೋಬರ್ 20ರಂದು ಕಾರ್ಯಕ್ರಮ ನಡೆಯಲಿದೆ. 30-40 ಜನ ಸ್ವಾಮೀಜಿಗಳು ಭಾಗವಹಿಸುತ್ತಾರೆ ಎಂದರು.

ಸಮಾಜದಲ್ಲಿ ಎಲ್ಲರಿಗೂ ಅನ್ಯಾಯವಾಗುತ್ತಿದೆ. ಅನ್ಯಾಯದ ವಿರುದ್ಧ ನಾವು ಹೋರಾಡುತ್ತಿದ್ದೇವೆ. ರಾಣಿಚನ್ನಮ್ಮ ಬ್ರಿಗೇಡ್ ಮಾಡಲು ಸಲಹೆ ಬಂದಿದೆ. ನಮ್ಮ ಸಂಘಟನೆ ಅಲ್ಪಸಂಖ್ಯಾತರ ವಿರುದ್ಧವಲ್ಲ, ಆದರೆ ರಾಷ್ಟ್ರದ್ರೋಹಿ ಮುಸ್ಲಿಂರ ವಿರುದ್ಧ ಎಂದರು.

ನಾನು ರಾಯಣ್ಣ ಬ್ರಿಗೇಡ್ ಕಟ್ಟಿದಾಗ ಜನ ಬೆಂಬಲ ಸಿಕ್ಕಿತ್ತು. ಆದರೆ ಯಡಿಯೂರಪ್ಪ ಅವರುಗೆ ಸಹಿಸಿಕೊಳ್ಳಲು ಆಗದೇ ಅಮಿತ್ ಶಾ ಅವರಿಗೆ ದೂರು ಕೊಟ್ಟರು. ಸಂಘಟನೆ ಬೇಡ ಎಂದರು. ನಾನು ಯಡಿಯೂರಪ್ಪ ಬಳಿ ಪ್ರಾರ್ಥನೆ ಮಾಡಿದರೂ ಕೇಳಲಿಲ್ಲ. ಅಂದು ನಾನು ತಪ್ಪು ಮಾಡಿದೆ. ರಾಯಣ್ಣ ಬ್ರಿಗೇಡ್ ಇರಬೇಕಿತ್ತು ಎಂದು ಬೇಸರ ವ್ಯಕ್ತಪಡಿಸಿದರು.

ಬಿಜೆಪಿಯಲ್ಲಿ ಶುದ್ಧೀಕರಣವಾಗಬೇಕು. ಅಪ್ಪ-ಮಕ್ಕಳ ಹೊಂದಾಣಿಕೆಯಿಂದ ಬಿಜೆಪಿ ಮುಕ್ತವಾಗಬೇಕು. ನಾನು ಬಿಜೆಪಿಗೆ ವಾಪಾಸ್ ಹೋಗಲ್ಲ. ನನಗೆ ಸಮಾಧನ ಆದ್ರೆ ಮಾತ್ರ ಹೋಗುತ್ತೇನೆ ಎಂದು ಹೇಳಿದರು.,
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ