LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಅಂದಾಜು 1.44 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ

Advertisement


ಯಮಕನಮರಡಿ: ನಿನ್ನೆ ದಿನಾಂಕ 15 ರಂದು ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು ಪ್ರಿಯಾಂಕ ಅಕ್ಕಾ ಜಾರಕಿಹೊಳಿ ಅವರು ಯಮಕನಮರಡಿ ಕ್ಷೇತ್ರದಲ್ಲಿನ ಮಸರಗುಪ್ಪಿ, ಗವನಾಳ, ಗೋಟುರ ಹಾಗೂ ಕೋಚರಿ ಗ್ರಾಮಗಳಲ್ಲಿ ಅಂದಾಜು 1.44 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ 7 ಶಾಲಾ ಕೊಠಡಿಗಳನ್ನು ಉದ್ಘಾಟಿಸಿ, ಮಾತನಾಡಿದರು.

ಈ ವೇಳೆ ಗ್ರಾಮದ ಮುಖಂಡರು, ಗ್ರಾ.ಪಂ. ಸದಸ್ಯರು, ಎಸ್ ಡಿಎಂಸಿ ಸದಸ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.



ಕಾಮಗಾರಿಗಳ ವಿವರ: 1.ಹುಕ್ಕೇರಿ ತಾಲೂಕಿನ ಯಮಕನಮರಡಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜಿ.ಎಚ್.ಪಿ.ಎಸ್ ಮಸರಗುಪ್ಪಿ ಉರ್ದು ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಕೂಶಾಲೆಯಲ್ಲಿ ಕೊಠಡಿಗಳ ನಿರ್ಮಾಣ.
ವೆಚ್ಚ ರೂ. 36.00 ಲಕ್ಷ.

2.ಹುಕ್ಕೇರಿ ತಾಲೂಕಿನ ಯಮಕನಮರಡಿ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಕೆ.ಎಚ್.ಪಿ.ಎಸ್ ಗವನಾಳ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಠಡಿಗಳ‌ ನಿರ್ಮಾಣ ವೆಚ್ಚ: ರೂ. 36.00 ಲಕ್ಷ.

3.ಬಹುಕ್ಕೇರಿ ತಾಲೂಕಿನ ಯಮಕನಮರಡಿ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಕೆ.ಎಚ್.ಪಿ.ಎಸ್ ಗೋಟುರ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಠಡಿ నిರ್ಮಾಣ
ವೆಚ್ಚ: ರೂ. 18.00 ಲಕ್ಷ.

4.ಹುಕ್ಕೇರಿ ತಾಲೂಕಿನ ಯಮಕನಮರಡಿ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಕೆ.ಎಚ್.ಪಿ.ಎಸ್ ಕೋಚರಿ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಠಡಿ ನಿರ್ಮಾಣ.
ವೆಚ್ಚ: ರೂ.‌18.00 ಲಕ್ಷ.

5.ಹುಕ್ಕೇರಿ ತಾಲೂಕಿನ ಯಮಕನಮರಡಿ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಕೆ.ಎಸ್.ಪಿ.ಎಸ್ ಕೋಚರಿ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಠಡಿಗಳ ನಿರ್ಮಾಣ
ವೆಚ್ಚ: ರೂ.‌ 36.00 ಲಕ್ಷ.ವೆಚ್ಚದಲ್ಲಿ ಚಾಲನೆ.

ವರದಿ: ರಾಜು ಮುಂಡೆ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ