LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗುವುದಿಲ್ಲ : ರಾಹುಲ್ ಭೇಟಿ ಬೆನ್ನಲ್ಲೇ ಡಿಕೆಶಿ ಟ್ವೀಟ್ 

Advertisement
ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಭಾರಿ ಸುದ್ದಿಯಾಗುತ್ತಿದೆ. ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ದ ಎಂಬ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಹೇಳಿಕೆ ಆಗಾಗ ಕೇಳಿಬರುತ್ತಲೇ ಇದೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆಶಿ ನಿನ್ನೆ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದರು.

ತಮಿಳುನಾಡಿಗೆ ತೆರಳುವ ಮಾರ್ಗಮಧ್ಯೆ ಮೈಸೂರಿಗೆ ಆಗಮಿಸಿದ್ದ ರಾಹುಲ್ ಗಾಂಧಿ ಅವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಭೇಟಿಯಾಗಿ 5 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದರು. ಈ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದು, ಭಾರಿ ಕುತೂಹಲಕ್ಕೆ ಕಾರಣವಾಗಿದೆ.

ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗುವುದಿಲ್ಲ'ಎಂದು ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ನ ಮರ್ಮವೇನು..? ಹೈಕಮಾಂಡ್ ಭೇಟಿ ವೇಳೆ ಏನಾದರೂ ಶುಭ ಸೂಚನೆ ಸಿಕ್ಕಿದ್ಯಾ ಎಂಬುದು ಸದ್ಯಕ್ಕಿರುವ ಕುತೂಹಲ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್