Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಲಿತ ಎಂಬ ಕಾರಣಕ್ಕೆ ಅಬಕಾರಿ ಸಚಿವ ತಿಮ್ಮಾಪುರ ಟಾರ್ಗೆಟ್ : ಡಿ. ಕೆ ಶಿವಕುಮಾರ್ 

Advertisement
ಬೆಂಗಳೂರು : ದಲಿತ ಎಂಬ ಕಾರಣಕ್ಕೆ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರರನ್ನು ಬಿಜೆಪಿ ಟಾರ್ಗೆಟ್ ಮಾಡಿಕೊಂಡಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್​ ಕಿಡಿಕಾರಿದ್ದಾರೆ.

ಅಬಕಾರಿ ಸಚಿವ ಆರ್‌.ಬಿ. ತಿಮ್ಮಾಪುರ ಅವರ ರಾಜೀನಾಮೆಗೆ ಆಗ್ರಹಿಸುತ್ತಿರುವ ಬಿಜೆಪಿ ನಾಯಕರು, ದಲಿತ ಸಚಿವನಿಗೆ ತೊಂದರೆ ನೀಡಲು ಈ ರೀತಿ ಮಾಡುತ್ತಿದ್ದಾರೆ' ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಎಂದು ವಾಗ್ದಾಳಿ ನಡೆಸಿದರು.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, 'ಬಿಜೆಪಿ ಕಾಲದಲ್ಲಿ ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದಿತ್ತು. ಆಗ ಅವರ ಸರ್ಕಾರದಲ್ಲಿ ಯಾರು ರಾಜೀನಾಮೆ ಕೊಟ್ಟಿದ್ದರು? ಬಿಜೆಪಿ ಸರ್ಕಾರದ ಅವಧಿಯಲ್ಲಿ ಏನೆಲ್ಲಾ ಭ್ರಷ್ಟಾಚಾರ ಆಗಿದೆ ಎಂದು ಸಚಿವ‌ ತಿಮ್ಮಾಪುರ ಅವರು ಸದನದಲ್ಲಿ ತಿಳಿಸಿದ್ದಾರೆ. ಬಿಜೆಪಿ ಅವರು ಮಾಡುತ್ತಿರುವ ಆರೋಪಕ್ಕೆ ಸಾಕ್ಷ್ಯಗಳಿಲ್ಲ. ಎಲ್ಲವೂ ಸುಳ್ಳು ಆರೋಪಗಳು' ಎಂದು ಡಿಕೆಶಿ ಹೇಳಿದರು.

'ನರೇಗಾ ಯೋಜನೆಯಿಂದ ಆಗಿರುವ ಅನುಕೂಲದ ಬಗ್ಗೆ ನಾವು ಚರ್ಚೆ ಮಾಡುತ್ತೇವೆ ಎಂಬುದನ್ನು ಅವರಿಗೆ ಸಹಿಸಲು ಆಗುತ್ತಿಲ್ಲ. ನರೇಗಾ ಕಾಯ್ದೆಯಲ್ಲಿ ಪ್ರತಿ ಪಂಚಾಯಿತಿಗಳು ತಮ್ಮ ವ್ಯಾಪ್ತಿಯಲ್ಲಿ ಕೈಗೊಳ್ಳುವ ಕೆಲಸ ನಿರ್ಧಾರ ಮಾಡಬಹುದಾಗಿತ್ತು.

ಹೊಸ ಕಾಯ್ದೆಯಲ್ಲಿ ಕೇಂದ್ರ ಸರ್ಕಾರ ನಿರ್ಧರಿಸಲಿದೆ. ಈ ಯೋಜನೆಯಿಂದ ಪ್ರತಿ ಹಳ್ಳಿಯಲ್ಲಿ ಎಷ್ಟು ದನದ ಕೊಟ್ಟಿಗೆ ಕಟ್ಟಿಸಬಹುದು? ಎಷ್ಟು ರೈತರ ಜಮೀನು ಮಟ್ಟ ಮಾಡಿಸಬಹುದು ಎಂದು ಬಿಜೆಪಿ ನಾಯಕರು ಹೇಳಲಿ' ಎಂದು ಸವಾಲ್ ಹಾಕಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ