Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲಾಧಿಕಾರಿಗಳ ಕುರಿತು ಅವಹೇಳನಕಾರಿ ಹೇಳಿಕೆ: ವಿಧಾನ ಪರಿಷತ್ ಸದಸ್ಯರ ವರ್ತನೆಗೆ ಆಕ್ರೋಶ

Advertisement
ಬೆಂಗಳೂರು : ವಿಧಾನ ಪರಿಷತ್ ಸದಸ್ಯ ಎನ್ ರವಿಕುಮಾರ್ ಅವರು ಕಲಬುರ್ಗಿ ಜಿಲ್ಲಾಧಿಕಾರಿಗೆ ಅವಹೇಳನಕಾರಿ ಹೇಳಿಕೆಗೆ ಕರ್ನಾಟಕ ರಾಜ್ಯ ಸರ್ಕಾರಿ ಅರೆ ಸರಕಾರಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ನೌಕರರ ಸಂಘದ ರಾಜ್ಯಾಧ್ಯಕ್ಷ ಮಹೇಶ್ ಸಿ ಹುಬಳ್ಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿಂತಕರು ಬುದ್ದಿಜೀವಿಗಳು ವಿಚಾರವಂತರು ಇಂತಹವರಿಗೆ ವಿಧಾನ ಪರಿಷತ್ ಸದಸ್ಯರೆಂದು ಆಯ್ಕೆ ಮಾಡುತ್ತಾರೆ ಆದರೆ ಒಬ್ಬ ವಿಧಾನ ಪರಿಷತ್ ಸದಸ್ಯ ಜಿಲ್ಲಾಧಿಕಾರಿ ಗಳಿಗೆ ಏಕವಚನದಲ್ಲಿ ಅವ್ಯಚ್ ಶಬ್ದಗಳಿಂದ
ಅವಹೇಳನಕಾರಿ ಹೇಳಿಕೆ ನೀಡಿದ್ದು ಆಕ್ಷಮೆ ಅಪರಾಧ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಅರೆ ಸರ್ಕಾರಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ನೌಕರರ ಸಂಘದ ಪದಾಧಿಕಾರಿಗಳು ಸದಸ್ಯರುಗಳು ಖಂಡಿಸುತ್ತೇವೆ.

ಈ ಹೇಳಿಕೆಯಿಂದ ಸರಕಾರಿ ನೌಕರರ ಮಾನಸಿಕ ವೈಚಾರಿಕವಾಗಿ ಕುಗ್ಗಿಸಿ ಹೀಯಾಳಿಸಿದಂತಾಗುತ್ತದೆ.ವಿಧಾನ ಪರಿಷತ್ ಸದಸ್ಯ ಎನ್ ರವಿ ಕುಮಾರ್ ಅವರು ಬಹಿರಂಗವಾಗಿ ಕ್ಷಮೆಯಾಸಿಸಬೇಕೆಂದು.
ಸರ್ಕಾರಿ ಅರೆ ಸರ್ಕಾರಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ನೌಕರರ ಸಂಘದವರು ಬೀದಿಗೆ ಇಳಿದು ಹೋರಾಟ ಮಾಡುತ್ತೇವೆ ಎಂದು ಕಲಬುರ್ಗಿಯಲ್ಲಿ ಪತ್ರಕರ್ತರ ಜೊತೆಗೆ ಮಾತನಾಡಿದ ರಾಜ್ಯಾಧ್ಯಕ್ಷ ಮಹೇಶ್ ಸಿ ಹುಬ್ಬಳ್ಳಿ ಎಚ್ಚರಿಕೆ ನೀಡಿದ್ದಾರೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಅರೆ ಸರ್ಕಾರಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಧಾಕರ್ ಎಸ್ ಜಡಗಿ ಅವರು ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.

ವರದಿ:  ಅಯ್ಯಣ್ಣ ಮಾಸ್ಟರ್ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ