LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಪರಿಶಿಷ್ಟ ನಾಯಕರ ವಿರುದ್ಧ ಅವಹೇಳನಕಾರಿ ಬರಹ : ಫೇಸ್ಬುಕ್ ಖಾತೆ ಅಡ್ಮಿನ್ ಅರೆಸ್ಟ್

Advertisement

ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಪರಿಶಿಷ್ಟ ಸಮುದಾಯದ ನಾಯಕರ ವಿರುದ್ಧ ಅವಹೇಳನಕಾರಿ ಬರಹ ಪ್ರಕಟಿಸುತ್ತಿದ್ದ ಫೇಸ್ಬುಕ್ ಖಾತೆ ಅಡ್ಮಿನ್ ಬಂಧಿಸಲಾಗಿದೆ.


'ಗುಲಾಮರ ಅಪ್ಪ' ಸಾಮಾಜಿಕ ಜಾಲತಾಣದಲ್ಲಿ ನಾಯಕರನ್ನು ಅವಮಾನಿಸಿ ಬರಹ ಪ್ರಕಟಿಸುತ್ತಿದ್ದ ವ್ಯಕ್ತಿಯನ್ನು ಕಲಬುರ್ಗಿ ಸಬರ್ಬನ್ ಠಾಣೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.ಬೆಂಗಳೂರಿನ ವಿದ್ಯಾಮಾನ್ಯ ನಗರ ನಿವಾಸಿ ಆನಂದ್ ಅಂಜನಪ್ಪ(40) ಬಂಧಿತ ಆರೋಪಿ.

ಬೆಂಗಳೂರು ಕಂಪನಿಯೊಂದರಲ್ಲಿ ಹಿರಿಯ ಐಟಿ ಎಕ್ಸಿಕ್ಯೂಟಿವ್ ಆಗಿ ಆನಂದ್ ಕೆಲಸ ಮಾಡುತ್ತಿದ್ದು, 'ಗುಲಾಮರ ಅಪ್ಪ' ಹೆಸರಲ್ಲಿ ಪರಿಶಿಷ್ಟ ಸಮುದಾಯದ ನಾಯಕರ ಬಗ್ಗೆ ಅವಹೇಳನಕಾರಿ ಬರಹ ಪ್ರಕಟಿಸುತ್ತಿದ್ದ ಬಗ್ಗೆ ದಲಿತ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ ಭಂಡಾರಿ ಕಲಬುರಗಿ ಸಬರ್ಬನ್ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬರ ಪರಿಹಾರಕ್ಕಾಗಿ ₹22,400 ಕೋಟಿ ಕೊಡಿ : ಕೇಂದ್ರಕ್ಕೆ ಮತ್ತೆ ಪತ್ರ ಬರೆದ ಜಿ. ಪರಮೇಶ್ವರ್ಮೈದಾನದಲ್ಲೇ ದುರಂತ: ಗೋಲ್‌ಕೀಪರ್ ಡಿಕ್ಕಿಯಾಗಿ ಆಟಗಾರ ಸಾವುಮಾನ್ವಿ ತಾಲೂಕಿನಲ್ಲಿ 70ಕ್ಕೂ ಹೆಚ್ಚು ಪಕ್ಷಿ ಪ್ರಭೇದಗಳ ದಾಖಲೆಮಾನ್ವಿ ಪಟ್ಟಣದ ಕುಡಿಯುವ ನೀರಿನ ಕೆರೆ ತುಂಬಿಸಲು ಅಗತ್ಯ ಕ್ರಮ ಕೈಗೊಳ್ಳಿ: ಎನ್.ಎಸ್. ಬೋಸರಾಜುಬಾಪುರ ನರಸಿಂಹ ಶೆಟ್ಟಿ ಕುಟುಂಬಕ್ಕೆ ಆರ್ಯವೈಶ್ಯ ಸಂಘದಿಂದ 2 ಲಕ್ಷ ಸಹಾಯಧನಗೋಕಾಕನಲ್ಲಿ ಮಹಿಳೆ ಕೊಲೆ ಆರೋಪ: ಪ್ರಿಯಕರನ ವಿರುದ್ಧ ಎಫ್‌ಐಆರ್ಸ್ಟಿಂಗ್ ಆಪರೇಷನ್‌ಗೆ ಕರ್ನಾಟಕ ಮಾಡೆಲ್ ಆಗಲಿದೆ:  ಕೆ.ಎನ್.ರಾಜಣ್ಣ ಕೆ. ವಿ. ಅನಿಸ್ ಅಮೋಘ ಶತಕ : ಇನ್ನಿಂಗ್ಸ್ ಗೆಲುವಿನತ್ತ ಕರ್ನಾಟಕ ಚಿತ್ತ ವೈಭವ್ ಸೂರ್ಯವಂಸಿ, ರಜತ ಪಟಿದಾರ್ ಗೆ ಸ್ಥಾನ ರಿಂಗ್ ರೋಡ್ ಬೇಡ, ಪಾಣಂದ್ ರಸ್ತೆಗಳನ್ನು ದುರಸ್ತಿ ಮಾಡಿ - ಸದಲಗಾ ಭಾಗದ ರೈತರ ಏಕಮುಖ ಬೇಡಿಕೆ