Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅತಿ ವಿಜೃಂಭಣೆಯಿಂದ ನಡೆದ ಬೀಳ್ಕೊಡುಗೆ ಸಮಾರಂಭ.

Advertisement
ರಾಮದುರ್ಗ :-ತಾಲೂಕಿನ ತಾಲೂಕ್ ಪಂಚಾಯತಿಗೆ ಹೊಸದಾಗಿ ಆಗಮಿಸಿದ ಬಸವರಾಜ ಐನಾಪುರ್ ಅವರನ್ನು ಸ್ವಾಗತಿಸಿ ಬರಮಾಡಿಕೊಂಡರು.



ಬಿಳ್ಕೊಡುಗೆ ಸಮಾರಂಭಕ್ಕೆ ಆಗಮಿಸಿದ ತಾಲೂಕಿನ ದಂಡಾಧಿಕಾರಿಗಳಾದ ಪ್ರಕಾಶ್ ಹೊಳೆಪ್ಪಗೊಳ ಹಾಗೂ CITU ಸಂಘಟನೆ ಅಧ್ಯಕ್ಷರಾದ ಗೈಬು ಜೈನೆಖಾನ್ ಮತ್ತು ಉದುಪುಡಿ ಗ್ರಾಮ ಪಂಚಾಯತಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಗ್ರಾಮ ಪಂಚಾಯಿತಿಯ ಎಲ್ಲ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿಯ ಗ್ರಂಥಪಾಲಕರು ಹಾಗೂ ಎಲ್ಲ ಸಿಬ್ಬಂದಿ ವರ್ಗದವರು ಕೂಡಿಕೊಂಡು ಶ್ರೀ ಪ್ರವೀಣಕುಮಾರ್ ಶಾಲಿ ಅವರಿಗೆ ಬಿಳ್ಕೊಡುಗೆ ಸಮಾರಂಭವನ್ನು ವಿಜೃಂಭಣೆಯಿಂದ ನೆರವೇರಿಸಿದರು.

ನಂತರ ಮಾತನಾಡಿದ ಮಾನ್ಯ ಪ್ರವೀಣ್ ಕುಮಾರ್ ಸಾಲಿ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕ್ ಪಂಚಾಯಿತಿ ರಾಮದುರ್ಗ ಇವರು ನವಂಬರ್ 2021 ರಂದು ತಾಲೂಕ್ ಪಂಚಾಯತ್ ಕಾರ್ಯಾಲಯ ರಾಮದುರ್ಗಕ್ಕೆ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ಹಳಿಯಾಳ ತಾಲೂಕು ಪಂಚಾಯಿತಿಯಿಂದ ವರ್ಗಾವಣೆಯಾಗಿ ಆಗಮಿಸಿ ಅಧಿಕಾರ ಸ್ವೀಕರಿಸಿದರು ಅಮೃತ ತಾಲೂಕಿನಲ್ಲಿ ಸುದೀರ್ಘ ಮೂರು ವರ್ಷಗಳ ಕಾಲ ಉತ್ತಮವಾಗಿ ಕಾರ್ಯನಿರ್ವಹಿಸಿದ್ದು ತಾಲೂಕಿನಲ್ಲಿಯ ವಿವಿಧ ಸಮಸ್ಯೆಗಳನ್ನು ಬಗೆಹರಿಸಿದ್ದು ತಾಲೂಕಿನಲ್ಲಿಯೇ ಬರಗಾಲ ಸಮೀಕ್ಷೆಯನ್ನು ಇತರೆ ಅಧಿಕಾರಿಗಳೊಂದಿಗೆ ಚರ್ಚಿಸಿ ಜನರಿಗೆ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಂಡಿದ್ದಾರೆ ನೆರೆಗಾ ಯೋಜನೆ ಸ್‌ಬಿಎಂ ಎನ್ ಆರ್ ಎಲ್ ಎಂ ವಸತಿ ಯೋಜನೆ ಅಡಿ ಉತ್ತಮ ಪ್ರಗತಿ ಸಾಧಿಸುವಂತೆ ಎಲ್ಲಾಧಿಕಾರಿಗಳಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿ ಸಾಲು ಸಾಲು ಪ್ರಗತಿ ಪರಿಶೀಲನ ಸಭೆ ವಿಡಿಯೋ ಸಂವಾದಗಳ ಮೂಲಕ ಎಲ್ಲಾ ಅಧಿಕಾರಿ ವರ್ಗಕ್ಕೆ ಕೊಟ್ಟು ನಿಟ್ಟಿನ ಸೂಚನೆಗಳನ್ನು ನೀಡುತ್ತಾ ಪ್ರಗತಿ ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ

ಈ ಕಾರ್ಯಕ್ರಮದಲ್ಲಿ ತಾಲೂಕಿನ ದಂಡಾಧಿಕಾರಿಗಳಾದ್ ಪ್ರಕಾಶ್ ಹೊಳೆಪ್ಪಗೊಳ,ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಸವರಾಜ ಐನಾಪುರ್,ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಬಾಳಿಗಾರ, ಶ್ರೀ ಎಸ್ ಎಸ ಹಂದ್ರಾಳ, ಸಹಾಯಕ ನಿರ್ದೇಶಕರು ಶ್ರೀ ಅಪ್ಪಯ್ಯಪ್ಪ ಕುಂಬಾರ್, ಸಹಾಯಕ ನಿರ್ದೇಶಕರು ಶ್ರೀ ರಾಜಶೇಖರ್ ಹಿರೇಮಠ್,ಸಹಾಯಕ ನಿರ್ದೇಶಕರು ಹಾಗೂ ತಾಲೂಕ್ ಪಂಚಾಯತಿಗಳು ಎಲ್ಲ ಸಿಬ್ಬಂದಿಗಳು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಎಲ್ಲರೂ ಉಪಸ್ಥಿತರಿದ್ದರು.

ವರದಿ:- ಮಂಜುನಾಥ ಕಲಾದಗಿ 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ