Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಕ್ಷಣ ಇಲಾಖೆ,ನಿವೃತ್ತ ಶಿಕ್ಷಕ ಎಮ್.ಬಿ.ವೀರಯ್ಯರ ಬೀಳ್ಕೊಡುಗೆ

Advertisement
ಸಿರುಗುಪ್ಪ : -ನಗರದ ಗುರುಭವನದ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯಗಳ ಸಹಯೋಗದಲ್ಲಿ ಗುರುವಾರ ನಡೆದ ವಯೋನಿವೃತ್ತಿ ನಿಮಿತ್ತ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಹಿರಿಯ ಶಿಕ್ಷಕ ಎಮ್.ಬಿ.ವೀರಯ್ಯ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಗುರಪ್ಪ ಅವರು ಅಭಿನಂದಿಸಿದರು.



ಸಿ.ಆರ್.ಪಿ ಮಂಜುನಾಥ ಅಂಗಡಿ ಮಾತನಾಡಿ ಪ್ರತಿಯೊಬ್ಬ ನೌಕರರ ವೃತ್ತಿ ಮತ್ತು ನಿವೃತ್ತಿಯ ನಡುವಿನ ವ್ಯಕ್ತಿತ್ವವು ಉತ್ತಮ ಸಮಾಜವನ್ನು ರೂಪಿಸಲು ಸಾಧ್ಯವಾಗಿದ್ದು, ಮಕ್ಕಳಿಗೆ ಗುಣಾತ್ಮಕ ಶಿಕ್ಷಣವನ್ನು ನೀಡಿದ ಕೀರ್ತಿ ಅವರ ಕುಟುಂಬಕ್ಕೆ ಸಲ್ಲುತ್ತದೆಂದರು.



ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಹೆಚ್.ಜೆ.ಶ್ರೀಧರ ಮಾತನಾಡಿ ಹಿರಿಯರಾದ ಕರಿಬಸಯ್ಯ, ಅವರ ಮಗ ಎಮ್.ಬಿ.ವೀರಯ್ಯ, ನಂತರ ವೀರಯ್ಯರ ಮಗಳು ಎಲ್ಲಾ ವೃತ್ತಿಪರರನ್ನು ಸೃಷ್ಟಿಸುವ ಶ್ರೇಷ್ಟಕರ ಶಿಕ್ಷಕ ವೃತ್ತಿಯನ್ನು ಮುಂದುವರೆಸಿದ್ದು, ಉತ್ತಮ ಶಿಕ್ಷಣ ನೀಡುವ ಕಾಯಕ ಸಮಾಜದಲ್ಲಿ ಅತ್ಯುನ್ನತವಾದದ್ದು ಎಂದು ತಿಳಿಸಿದರು.

ಇದೇ ವೇಳೆ ತಾಲೂಕು ಪಂಚಾಯಿತಿ ವ್ಯವಸ್ಥಾಪಕಿ ಸುಜಾತ, ಕ್ಷೇತ್ರ ಸಂಪನ್ಮೂಲ ಅಧಿಕಾರಿ ತಮ್ಮನಗೌಡ ಪಾಟೀಲ್, ಬಿ.ಇ.ಓ ಕಛೇರಿಯ ವ್ಯವಸ್ಥಾಪಕ ವಿಠಲ್, ಅಧೀಕ್ಷಕ ವೆಂಕಟೇಶ್ ನಾಯ್ಕ್, ನಿವೃತ್ತ ಇ.ಸಿ.ಓ ಬಸವರಾಜಯ್ಯ, ಮುಖ್ಯಗುರು ಸದಾಶಿವ ಎನ್.ಬನ್ಸೋಡಿ, ಸಹಶಿಕ್ಷಕ ಶಿವಲಿಂಗಪ್ಪ, ಅಕ್ಷರ ದಾಸೋಹದ ಶಿವಕುಮಾರ್, ಇನ್ನಿತರ ಶಿಕ್ಷಕರು, ಸಂಬಂದಿಕರು ಇದ್ದರು.

ವರದಿ:-ಶ್ರೀನಿವಾಸ ನಾಯ್ಕ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ