LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರೈತ ಕ್ಷೇತ್ರ ಪಾಠಶಾಲೆ 

Advertisement
ಮಲ್ಲಮ್ಮನ ಬೆಳವಡಿ : ಬೈಲಹೊಂಗಲ ತಾಲೂಕಿನ ದೊಡವಾಡ ವಲಯದ ದೊಡವಾಡ ಬಿ ಕಾರ್ಯಕ್ಷೇತ್ರದಲ್ಲಿ ರೈತ ಕ್ಷೇತ್ರ ಪಾಠ ಶಾಲೆಯನ್ನು ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶೋಭಾ ಮಡಿವಾಳರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಊರಿನ ಹಿರಿಯವರಾದ ಶಂಕ್ರಪ್ಪ ಅಂದಾಶೆಟ್ಟಿ, ಚನ್ಬಸಯ್ಯ ಚರಂತಿಮಠರವರು ಉಪಸ್ಥಿತರಿದ್ದರು ಈ ಸಂದರ್ಭದಲ್ಲಿ ನಿವೃತ್ತ ಕೃಷಿ ಅಧಿಕಾರಿಗಳಾದ ವಿದ್ಯಾಧರ್ ಹೊಸೂರು ಸರ್ ಅವರು ಮಣ್ಣು ಪರೀಕ್ಷೆ,ಬೀಜೋಪಚಾರ,ಕೀಟ ಬಾಧೆಗಳ ಬಗ್ಗೆ ಸಮಗ್ರವಾಗಿ ಮಾಹಿತಿ ಮಾರ್ಗದರ್ಶನವನ್ನು ನೀಡಿದರು.

ಈ ಕಾರ್ಯಕ್ರಮವನ್ನು ತಾಲೂಕಿನ ಕೃಷಿ ಮೇಲ್ವಿಚಾರಕರಾದ ರವಿ ಆರ್ ಗೊಂಡ ನಿರೂಪಿಸಿದರು ಉಪಸ್ಥಿತರಿರುವ ಅತಿಥಿಗಳನ್ನು ವಲಯದ ಮೇಲ್ವಿಚಾರಕರಾದ ಬಾಹುಬಲಿ ಆರ್ ಬಿ ಸ್ವಾಗತಿಸಿದರು ಕಾರ್ಯಕ್ಷೇತ್ರದ ಸೇವ ಪ್ರತಿನಿಧಿಯಾದ ಗಂಗಮ್ಮ ರವರು ಧನ್ಯವಾದವನ್ನು ತಿಳಿಸಿದರು ಈ ಸಂದರ್ಭದಲ್ಲಿ ಊರಿನ ರೈತ ಬಾಂಧವರು ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

ವರದಿ: ದುಂಡಪ್ಪ ಹೂಲಿ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ