Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮ ಪಂಚಾಯತ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ

Advertisement
ಯರಗಟ್ಟಿ: ಗ್ರಾಮ ಪಂಚಾಯತ್ ಸದಸ್ಯನ ಕಿಡ್ನಾಪ ಮಾಡಿ ಮಾರಣಾಂತಿಕ ಹಲ್ಲೆ. ಕಿಡ್ನಾಪ್ ಮಾಡಿ ಎಸ್ಕೇಪ್ ಆಗ್ತಿರೋ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲೆ ಸೆರೆ.



ಸಮೀಪದ ಸೋಪ್ಪಡ್ಲ ಗ್ರಾಮದಲ್ಲಿ ಘಟನೆ. ಸೋಪ್ಪಡ್ಲ ಗ್ರಾಮ ಪಂಚಾಯತ್ ಸದಸ್ಯ ಕಿರಣ ಹುಣಶ್ಯಾಳ ( 31) ಕಿಡ್ನ್ಯಾಪ ಆಗಿರುವ ವ್ಯಕ್ತಿ. ಗಾಯಗೊಂಡ ಕಿರಣ್ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಗೆಳೆಯನ ಮದುವೆಗೆ ಹೋಗಿ ವಾಪಸ್ ಬರೋವಾಗ ಕಿರಣ ಹುಣಶ್ಯಾಳ ಕಿಡ್ನಾಪ ಮಾಡಿರೋ ಖತರ್ನಾಕ ಖದೀಮರು. ಹಣದ ವ್ಯವಹಾರಕ್ಕೆ ಸಂಬಂಧಿಸಿದಂತೆ ನಡೆದಿರೋ ಕಿಡ್ನಾಪ ಪ್ರಕರಣ ಎಂದು ತಿಳಿದುಬಂದಿದೆ.

ಸೋಪ್ಪಡ್ಲ ಗ್ರಾಮದ ಸಂಜು ತಳವಾರ,ಪ್ರವೀಣ್ ತಳವಾರ, ಬಸವರಾಜ ಗಸ್ತಿ ವಿರುದ್ಧ ಕಿಡ್ನಾಪ್ ಆರೋಪ.
ಗೆಳೆಯನ ಮದುವೆ ಮುಗಿಸಿ ವಾಪಸ್ ಬರುವಾಗ ಕಿಡ್ನಾಪ ಮಾಡಿರೋ ಆರೋಪಿಗಳು.
ಬಳಿಕ ಸೋಪ್ಪಡ್ಲ ಗ್ರಾಮಕ್ಕೆ ಕರೆತಂದು ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ಆರೋಪ ಕೇಳಿಬಂದಿದೆ.

ಸ್ಥಳೀಯ ಮಾಹಿತಿ ಮೇರೆಗೆ ಆಗಮಿಸಿದ ಪೊಲೀಸರಿಂದ ಕಿರಣ ಹುಣಶ್ಯಾಳನನ್ನು ರಕ್ಷಣೆ ಮಾಡಿದ್ದಾರೆ.

ಕಳೆದ ಎರಡು ತಿಂಗಳ ಹಿಂದಷ್ಟೇ ಗ್ರಾ. ಪಂ. ಸದಸ್ಯ ಕಿರಣ ಹುಣಶ್ಯಾಳ ಮೇಲೆ ಅಟ್ರಾಸಿಟಿ ಕೇಸ್ ದಾಖಲಿಸಿರುವ ಪ್ರವೀಣ್ ತಳವಾರ. ನನಗೆ ಎರಡು ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ರು ಹಣ ಕೊಡದೇ ಇದ್ದಾಗ ಕಿಡ್ನಾಪ ಮಾಡಿ ಹಲ್ಲೆ ಮಾಡಿದ್ದಾರೆ ಎಂದ ಕಿರಣ ಹುಣಶ್ಯಾಳ ತಿಳಿಸಿದ್ದಾರೆ. ಈ ಕುರಿತು ಮುರಗೋಡ ಪೊಲೀಸ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ: ಈರಣ್ಣಾ ಹೂಲ್ಲೂರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ